ಪಿಎಂಗೊಂದು ಸವಾಲ್! ಘರ್ಜಿಸಿದ ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

Feb 11, 2019, 1:50 PM IST

ಭಾನುವಾರ ಹುಬ್ಬಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಮೈತ್ರಿ ಸರ್ಕಾರದ ವಿರುದ್ಧ ಘರ್ಜಿಸಿದ್ದರು. ಈಗ ಪ್ರಧಾನಿ ಮೋದಿ ವಿರುದ್ಧ ಕರ್ನಾಟಕ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ, ಪ್ರಧಾನಿಗೆ ಸವಾಲೊಂದನ್ನು ಎಸೆದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...