ಸಿದ್ದರಾಮಯ್ಯ ಇನ್ನೂ ಪವರ್‌ಫುಲ್! ಹೆಗಲಿಗೆ ಹೊಸ ಜವಾಬ್ದಾರಿ

Jul 18, 2018, 9:58 AM IST

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ, ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣದಲ್ಲಿ ಇನ್ನೂ ಪ್ರಬಲರಾಗಿದ್ದಾರೆ. ಇದೀಗ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಸ್ಥಾನ ಪಡೆದಿರುವ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣದಲ್ಲೂ ಮಹತ್ವದ ಪಾತ್ರ ವಹಿಸಲಿದ್ದಾರೆ.