ಸಿದ್ದು ಫೋಟೋ ತಾನಾಗೇ ಕಳಚಿದ್ದು ಯಾರೂ ತೆಗೆದಿದ್ದಲ್ಲ

Kannadaprabha News   | Asianet News
Published : Jul 01, 2021, 07:13 AM ISTUpdated : Jul 01, 2021, 07:46 AM IST
ಸಿದ್ದು ಫೋಟೋ ತಾನಾಗೇ ಕಳಚಿದ್ದು ಯಾರೂ ತೆಗೆದಿದ್ದಲ್ಲ

ಸಾರಾಂಶ

ರಾಜ್ಯ ಕಾಂಗ್ರೆಸ್‌ನ ಪ್ರಚಾರ ವಾಹನದಿಂದ ಕಳಚಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಫೋಟೋ ಫೋಟೋ ತಾನಾಗಿಯೇ ಕಳಚಿಕೊಂಡಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾರೂ ತೆಗೆದಿಲ್ಲ ಸಿದ್ದರಾಮಯ್ಯ ಫೋಟೊ ವಿಚಾರವಾಗಿ ಕೆಪಿಸಿಸಿ ಸ್ಪಷ್ಟನೆ

ಬೆಂಗಳೂರು (ಜು.01):  ರಾಜ್ಯ ಕಾಂಗ್ರೆಸ್‌ನ ಪ್ರಚಾರ ವಾಹನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಫೋಟೋ ತಾನಾಗಿಯೇ ಕಳಚಿಕೊಂಡಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾರೂ ತೆಗೆದಿಲ್ಲ ಎಂದು ಕೆಪಿಸಿಸಿ ಸ್ಪಷ್ಟನೆ ನೀಡಿದೆ.

ಪ್ರಚಾರ ವಾಹನದ ಮುಂಭಾಗದಲ್ಲಿದ್ದ ಫೋಟೋ ಬೋಲ್ಟ್‌ ಸಡಿಲಗೊಂಡು ಉದುರಿದೆ. 

ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ ...

ಆದರೆ, ಹಿಂಭಾಗದಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇದೆ. ಹಿಂಭಾಗದಲ್ಲಿ ಅಳವಡಿಸಿದ್ದ ಫೋಟೋದಲ್ಲಿ ಬೇರೆಯವರ ಫೋಟೋ ಕಳಚಿದೆ.

ಹೀಗಾಗಿ ಸಿದ್ದರಾಮಯ್ಯ ಅವರ ಫೋಟೋ ತೆಗೆದಿದ್ದಾರೆ ಎಂದು ಹೇಳುವುದು ಸತ್ಯಕ್ಕೆ ದೂರವಾದ ಮಾತು ಎಂದು ಕೆಪಿಸಿಸಿ ಮೂಲಗಳು ಸ್ಪಷ್ಟಪಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ