ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!

ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!

Published : May 09, 2026, 02:31 PM IST
ತಮಿಳುನಾಡಿನಲ್ಲಿ ಡಿಎಂಕೆ, ಎಐಡಿಎಂಕೆಯನ್ನ ಹಿಂದಿಕ್ಕಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ವಿಜಯ್ ಕನಸಿಗೆ ರಾಜ್ಯಪಾಲರು ಅಡ್ಡಿಪಡಿಸಿದ್ದು, 118 ಶಾಸಕರ ಬೆಂಬಲ ಪತ್ರವನ್ನು ಕೇಳಿದ್ದಾರೆ.

ತಮಿಳುನಾಡಿನಲ್ಲಿ ಡಿಎಂಕೆ, ಎಐಡಿಎಂಕೆಯನ್ನ ಹಿಂದಿಕ್ಕಿ ವಿಜಯ್ ನಾಯಕತ್ವದ ಟಿವಿಕೆ ಪಾರ್ಟಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದಳಪತಿ ವಿಜಯ್ ಗುರುವಾರವೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸ್ತಾರೆ ಅಂತ ಹೇಳಲಾಗಿತ್ತು. ಆದ್ರೆ ವಿಜಯ್ ಸಿಎಂ ಕನಸಿಗೆ ರಾಜ್ಯಪಾಲರು ಬ್ರೇಕ್ ಹಾಕಿದ್ದಾರೆ. ಮೊದಲು 118 ಎಂ.ಎಲ್​ಎಗಳ ಬೆಂಬಲ ಪತ್ರ ತನ್ನಿ ಅಂದಿದ್ದಾರೆ. 2 ಸಾರಿ ಭೇಟಿ ಮಾಡಿದ್ರೂ ವಿಜಯ್​ನ ಸರ್ಕಾರ ರಚನೆಗೆ ಆಹ್ವಾನಿಸಿಲ್ಲ. ಹಾಗಾದ್ರೆ ದಳಪತಿ ಮುಂದಿನ ದಾರಿ ಏನು..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ.

ದಳಪತಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ವಿಜಯ ಸಾಧಿಸಿ ಸಿಎಂ ಆಗುವ ಹೊಸ್ತಿಲಿನಲ್ಲಿರೋವಾಗ, ತ್ರಿಷಾ ಹೆಸರು ಕೂಡ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ದಳಪತಿ ಗೆಳತಿ ತ್ರಿಷಾ ಕೂಡ ಪಾಲಿಟಿಕ್ಸ್​ಗೆ ಬರ್ತಾರೆ ಅಂತ ಸುದ್ದಿಯಾಗ್ತಾ ಇದೆ. ತ್ರಿಷಾ ಕಳೆದ 27 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ವಯಸ್ಸು  40 ದಾಟಿದ್ರೂ ಈಗಲೂ ಬಹುಬೇಡಿಕೆಯ ನಟಿ. ಅಷ್ಟೇ ಅಲ್ಲ ತ್ರಿಷಾ ನೂರಾರು ಕೋಟಿ ಒಡತಿ ಕೂಡ. 

ಅಸಲಿಗೆ ದಳಪತಿ ವಿಜಯ್, ಟಿವಿಕೆ ಪಾರ್ಟಿ ಆರಂಭಿಸಿದ್ದು ಎರಡು ವರ್ಷಗಳ ಹಿಂದೆಯಾದ್ರೂ 2009ರಿಂದಲೇ ವಿಜಯ್ ತಮ್ಮ ಅಭಿಮಾನಿ ಸಂಘದ ಮೂಲಕ ರಾಜಕೀಯದಲ್ಲಿ ಪರೋಕ್ಷವಾಗಿ ತೊಡಗಿಕೊಂಡಿದ್ರು. 2011ರ ಚುನಾವಣೆಯಲ್ಲಿ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಗೆಲ್ಲೋದ್ರಲ್ಲಿ ದೊಡ್ಡ ಪಾತ್ರ ವಹಿಸಿದ್ರು. ಈಗ ದಶಕದ ಬಳಿಕ ತಾವೇ ಜಯಾ ಜಾಗಕ್ಕೆ ಬಂದು ಕೂತಿದ್ದಾರೆ. ತಮಿಳುನಾಡಿನಲ್ಲಿ ಮತ್ತೊಬ್ಬ ಚಿತ್ರನಟ ಸಿಎಂ ಸ್ಥಾನಕ್ಕೆ ಏರಲು ಸಜ್ಜಾಗಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more