ನಾಯಕತ್ವ ಬದಲಾವಣೆ ಕೂಗು: ಖಡಕ್ ನಿರ್ಧಾರಕ್ಕೆ ಬಂದ ಬಿಜೆಪಿ ಹೈಕಮಾಂಡ್

Nov 21, 2018, 2:47 PM IST

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಮಹತ್ವದ ತೀರ್ಮಾನಕ್ಕೆ ಬಂದಿದೆ. ರಾಜ್ಯದಲ್ಲಿ ನಾಯಕತ್ವ ಬದಲಾಗಬೇಕು ಎಂಬ ಕೂಗು ಕೇಳಿ ಬಂದಿರುವ  ಹಿನ್ನೆಲೆಯಲ್ಲಿ ಚರ್ಚೆ ನಡೆಸಿರುವ ವರಿಷ್ಠರು, ತಮ್ಮ ನಿರ್ಧಾರವನ್ನು ಶೀಘ್ರವೇ ಪ್ರಕಟಿಸಲಿದ್ದಾರೆ. ಇಲ್ಲಿದೆ ಫುಲ್ ವಿವರ...