ಡಿಕೆಶಿ ಕೈಯಲ್ಲಿ ಜೆಡಿಎಸ್ ಬಾವುಟ: ಸಿದ್ದು ಆಕ್ಷೇಪ ವಿಡಿಯೋ ವೈರಲ್
By Web Desk | First Published Oct 29, 2019, 9:09 AM IST
‘ಲಿಂಗಾಯತರು ಯಡಿಯೂರಪ್ಪನ ಜತೆ ಮೊದಲು ಇದ್ದ ರೀತಿಯಲ್ಲಿ ಇರುವುದಿಲ್ಲ. ಒಕ್ಕಲಿಗರು ಕುಮಾರಸ್ವಾಮಿಗೆ ಮೊದಲು ಇದ್ದ ರೀತಿ ಇರಲ್ಲ’ ಎಂದು ಸಿದ್ದರಾಮಯ್ಯ ಅವರಿಗೆ ಪಿರಿಯಾಪಟ್ಟಣ ಮಾಜಿ ಶಾಸಕ ಹೇಳಿರುವ ಪ್ರತಿ ಹೇಳಿಕೆ ಇರೋ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.