ಸಿದ್ದರಾಮಯ್ಯ ಪುತ್ರ ಯತೀಂದ್ರ ಮೊದಲ ಬಾರಿ ಸಚಿವ ಸ್ಥಾನ ಬೆನ್ನಲ್ಲೇ ಈಗ ವಿಧಾನಪರಿಷತ್‌ ಸಭಾನಾಯಕ!

Kannadaprabha News   | Kannada Prabha
Published : Aug 14, 2026, 06:34 AM IST
Yathindra son of former CM Siddaramaiah now Legislative Council leader

ಸಾರಾಂಶ

ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಸಭಾನಾಯಕ ಜವಾಬ್ದಾರಿ ನಿಭಾಯಿಸುವ ಸಂದರ್ಭದಲ್ಲಿ ತಪ್ಪುಗಳಾದರೆ ಪ್ರತಿಪಕ್ಷದ ಸದಸ್ಯರು ಸೇರಿದಂತೆ ಎಲ್ಲರೂ ಸಹಕರಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಮನವಿ ಮಾಡಿದರು.

ವಿಧಾನ ಪರಿಷತ್‌ (ಆ.14): ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಸಭಾನಾಯಕ ಜವಾಬ್ದಾರಿ ನಿಭಾಯಿಸುವ ಸಂದರ್ಭದಲ್ಲಿ ತಪ್ಪುಗಳಾದರೆ ಪ್ರತಿಪಕ್ಷದ ಸದಸ್ಯರು ಸೇರಿದಂತೆ ಎಲ್ಲರೂ ಸಹಕರಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಮನವಿ ಮಾಡಿದರು.

ತಪ್ಪುಗಳಾದರೆ ಪ್ರತಿಪಕ್ಷ ಸದಸ್ಯರು ಸಹಕರಿಸಿ

ಸಭಾಪತಿ ಪುಟ್ಟಣ್ಣ ಅವರು ಮಂಡಿಸಿದ ಸಂತಾಪ ಸೂಚನೆ ಅನುಮೋದಿಸಿ ಮಾತನಾಡುವ ಮುನ್ನ ಮಾತನಾಡಿದ ಯತೀಂದ್ರ ಅವರು, ಸಭಾನಾಯಕ ಸ್ಥಾನ ನೀಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ. ಹೆಚ್ಚು ಅನುಭವ ಇಲ್ಲದ ಕಾರಣ ಏನಾದರೂ ತಪ್ಪುಗಳಾದರೆ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮೊದಲ ಬಾರಿ ಸಚಿವ, ಸಭಾನಾಯಕ!

ಇದಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಯತೀಂದ್ರ, ಮೊದಲ ಬಾರಿ ಸಚಿವನಾಗಿ, ಸಭಾನಾಯಕನಾಗಿ ಆಯ್ಕೆ ಆಗಿದ್ದೇನೆ. ಸಭೆ ಎದುರಿಸಲು ತಯಾರಿ ಮಾಡಿಕೊಂಡಿದ್ದೇನೆ. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನ ಇದೆ. ತಂದೆಯವರ ಮಾರ್ಗದರ್ಶನ ಇದೆ ಎಂದರು.

ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಸಭಾನಾಯಕ ಜವಾಬ್ದಾರಿ ನಿಭಾಯಿಸುವ ಸಂದರ್ಭದಲ್ಲಿ ತಪ್ಪುಗಳಾದರೆ ಪ್ರತಿಪಕ್ಷದ ಸದಸ್ಯರು ಸೇರಿದಂತೆ ಎಲ್ಲರೂ ಸಹಕರಿಸುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಮಾಡಿದ ಬಿಜೆಪಿ; ದಲಿತರಿಗಾದ ಅವಮಾನ ಎಂದ ಖರ್ಗೆ!
ಕನ್ಯಾಕುಮಾರಿ ಟು ಕಾಶ್ಮೀರ: ರಾಹುಲ್ ಗಾಂಧಿ ಪ್ರಧಾನಿ ಆಗಲೆಂದು ಆಂಧ್ರದ ವಕೀಲರ ಪಾದಯಾತ್ರೆ, ಕೂಡ್ಲಿಗಿಯಲ್ಲಿ ಶಾಸಕ ಶ್ರೀನಿವಾಸ ಸಾಥ್