ರಾಯಚೂರು: RTPS ನಲ್ಲಿ ಅವಘಡ, ಬಂಕರ್‌ನಲ್ಲಿ ಕೈ ಸಿಲುಕಿ ಕಾರ್ಮಿಕ ಸಾವು

Published : Nov 15, 2019, 09:02 AM ISTUpdated : Nov 15, 2019, 09:03 AM IST
ರಾಯಚೂರು: RTPS ನಲ್ಲಿ ಅವಘಡ, ಬಂಕರ್‌ನಲ್ಲಿ ಕೈ ಸಿಲುಕಿ ಕಾರ್ಮಿಕ ಸಾವು

ಸಾರಾಂಶ

ಬಂಕರ್‌ನಲ್ಲಿ ಕೈ ಸಿಲುಕಿಕೊಂಡು ಗುತ್ತಿಗೆ ಕಾರ್ಮಿಕನ ಸಾವು| ಓರಿಸ್ಸಾ ಮೂಲದ ದೀಪಕ್ ನಾಯಕ ಸಾವು|ಬಂಕರ್‌ನಲ್ಲಿ ಕಲ್ಲು ತೆಗೆಯುವಾಗ ನಡೆದ ದುರ್ಘಟನೆ|

ರಾಯಚೂರು(ನ.15): ಬಂಕರ್‌ನಲ್ಲಿ ಕೈ ಸಿಲುಕಿಕೊಂಡು ಗುತ್ತಿಗೆ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಶಕ್ತಿನಗರದ ಆರ್‌ಟಿಪಿಎಸ್ ನಲ್ಲಿ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತ ಕಾರ್ಮಿಕನನ್ನು ದೀಪಕ್ ನಾಯಕ(27) ಎಂದು ಗುರುತಿಸಲಾಗಿದೆ.

ಓರಿಸ್ಸಾ ಮೂಲದ ದೀಪಕ್ ನಾಯಕ ಅವರು  ಆರ್‌ಟಿಪಿಎಸ್ ಘಟಕದ ಬಂಕರ್‌ನಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕಾರ್ಯನಿರ್ವಸುತ್ತಿದ್ದನು. ಘಟಕ 4 - ಘಟಕ 5 ನಡುವಿನ ಬಂಕರ್‌ನಲ್ಲಿ ಕಲ್ಲು ತೆಗೆಯುವಾಗ ದೀಪಕ್ ನಾಯಕ ಅವಾರ ಕೈ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಘಟನೆಗೆ ಓವರ್ ಟೈಮ್ ಕೆಲಸ ನೀಡಿದ್ದರಿಂದಲ್ಲೇ ಉದ್ಯೋಗಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್