ಮಹಿಳಾ ದಿನಾಚರಣೆಗೆ ನಟಿ ರೂಪಿಕಾ ಫೋಟೋಶೂಟ್!

Published : Mar 08, 2019, 03:42 PM IST
ಮಹಿಳಾ ದಿನಾಚರಣೆಗೆ ನಟಿ ರೂಪಿಕಾ ಫೋಟೋಶೂಟ್!

ಸಾರಾಂಶ

ಮಹಿಳಾ ದಿನಾಚರಣೆಯನ್ನು ಒಬ್ಬೊಬ್ಬರು ಒಂದೊಂದು ರೀತಿ ಆಚರಿಸಿಕೊಳ್ಳುತ್ತಿದ್ದಾರೆ. ನಟಿ ರೂಪಿಕಾ ಈ ಬಾರಿಯ ಮಹಿಳಾ ದಿನಾಚರಣೆಗೆ ತಮ್ಮದೇ ಆದ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. 

ಬೆಂಗಳೂರು (ಮಾ. 08): ಮಹಿಳಾ ದಿನಾಚರಣೆಯನ್ನು ಒಬ್ಬೊಬ್ಬರು ಒಂದೊಂದು ರೀತಿ ಆಚರಿಸಿಕೊಳ್ಳುತ್ತಿದ್ದಾರೆ. ನಟಿ ರೂಪಿಕಾ ಈ ಬಾರಿಯ ಮಹಿಳಾ ದಿನಾಚರಣೆಗೆ ತಮ್ಮದೇ ಆದ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. 

ಮಂಡ್ಯ ಚುನಾವಣೆ: ದರ್ಶನ್ ಇರುವಾಗ‌ ಅಲ್ಲಿ ನಾನ್ಯಾಕೆ ಎಂದ ಸುದೀಪ್

ಮಹಿಳಾ ದಿನಾಚರಣೆಗೆಂದು ಸುಮ್ಮನೆ ಫೋಟೋ ತೆಗೆಸಿಕೊಂಡಿಲ್ಲ. ಈ ಫೋಟೋ ಮಹಿಳೆಯ ಸಾಮರ್ಥ್ಯದ ಬಗ್ಗೆ ಹೇಳುತ್ತದೆ. ಕೆಂಪು ಬಣ್ಣದ ಸೀರೆಯಲ್ಲಿ ದೇವಿಯ ಅವತಾರದಂತೆ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಆದರೆ ಇದು ಮಾಡರ್ನ್ ದೇವಿಯಷ್ಟೇ!

 

ಮಹಿಳೆಗೆ ತನ್ನದೇ ಆದ ಜವಾಬ್ದಾರಿಗಳಿವೆ. ಸೌಟು ಹಿಡಿದು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಾಳೆ.  ಬ್ರಷ್ ಹಿಡಿದು ಮನೆ ಕ್ಲೀನ್ ಮಾಡುತ್ತಾಳೆ. ದೇವರ ಮನೆಯಲ್ಲಿ ದೀಪ ಬೆಳಗುತ್ತಾಳೆ. ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಹಿಂದೆ ಬಿದ್ದಿಲ್ಲ. ಆಧುನಿಕ ತಂತ್ರಜ್ಞಾನಗಳಲ್ಲಿ ಅಪ್ ಡೇಟ್ ಆಗುತ್ತಾ ಹೊರ ಜಗತ್ತಿನಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳುತ್ತಾಳೆ. ಈಗ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರೆದಿದ್ದಾಳೆ. ದೇವಿಯ ಅವತಾರದಂತೆ ಎಲ್ಲಾ ವೇಷಗಳನ್ನು ಹಾಕಬಲ್ಲಳು ಎಂದು ಈ ಫೋಟೋಶೂಟ್ ಮೂಲಕ ಹೇಳಲು ಹೊರಟಿದ್ದಾರೆ ನಟಿ ರೂಪಿಕಾ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಪ್ರಿಯಾಂಕಾ ಉಪೇಂದ್ರ ದಾಂಪತ್ಯ ಜೀವನಕ್ಕೆ 25 ವರ್ಷ: ಸ್ಟಾರ್ ಜೋಡಿಗಳ Love Story ಸೂಪರ್
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?