ಡಾ. ರಾಜ್ ಬರ್ತಡೇಗೆ ಗಣ್ಯರು ವಿಶ್ ಮಾಡಿದ್ದು ಹೀಗೆ

Published : Apr 24, 2019, 11:30 AM IST
ಡಾ. ರಾಜ್ ಬರ್ತಡೇಗೆ ಗಣ್ಯರು ವಿಶ್ ಮಾಡಿದ್ದು ಹೀಗೆ

ಸಾರಾಂಶ

ಡಾ. ರಾಜ್ ಬರ್ತಡೇಗೆ ಗಣ್ಯರಿಂದ ವಿಶ್ | ಯದುವೀರ್, ಕಿಚ್ಚ ಸುದೀಪ್, ದರ್ಶನ್ ಸೇರಿದಂತೆ ಸಾಕಷ್ಟು ಗಣ್ಯರಿಂದ ವಿಶ್ | ಕಂಠೀರವ ಸ್ಟುಡಿಯೋದಲ್ಲಿ ಕುಟುಂಬಸ್ಥರು, ಅಭಿಮಾನಿಗಳಿಂದ ವಿಶೇಷ ನಮನ 

ಸಾಮಾನ್ಯವಾಗಿ ನಟನೆ ಎಂಬುದು ಯಾವುದೇ ಕಲಾವಿದನಲ್ಲಿ ಕಾಲದಿಂದ ಕಾಲಕ್ಕೆ ಮಾಗುತ್ತಾ ಬರುತ್ತದೆ. ಆದರೆ ನಮ್ಮ ರಾಜ್‌ರಲ್ಲಿನ ನಟನೆಯಲ್ಲಿ ಆರಂಭದಿಂದ ಇಂದಿನವರೆಗೆ ಒಂದು ತಪ್ಪನ್ನೂ ಕಂಡು ಹಿಡಿಯಲು ಸಾಧ್ಯವೇ ಇಲ್ಲ. ಅವರ ಯಾವುದೇ ಸಿನಿಮಾ ನೋಡಿ ಶೇಕಡಾ ನೂರಕ್ಕೆ ನೂರು ಪರಿಪೂರ್ಣತೆಯನ್ನು ನೀಡಿದ್ದಾರೆಯೇ ಹೊರತು ಒಂದಶದಲ್ಲಿಯೂ ಕೊರತೆ ಕಾಣಲು ಸಾಧ್ಯವೇ ಇಲ್ಲ. ಇಂದು ಡಾ. ರಾಜ್ ಕುಮಾರ್ ಜನ್ಮದಿನ. ರಾಜ್ ಜನ್ಮದಿನಕ್ಕೆ ಗಣ್ಯರು, ಚಿತ್ರರಂಗದ ನಟರು ವಿಶ್ ಮಾಡಿದ್ದಾರೆ. ಯಾರ್ಯಾರು ವಿಶ್ ಮಾಡಿದ್ದಾರೆ ನೋಡಿ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Paddu Gowda Passed Away: ʻಪ್ಯಾಟೆ ಮಂದಿ ಕಾಡಿಗ್‌ ಬಂದ್ರುʼ ಖ್ಯಾತಿ ಪದ್ದು ಗೌಡ ನಿಧನ; ಜೀವನಯಾನ ಮುಗಿಸಿದ ಮುಗ್ಧ ಸ್ನೇಹಜೀವಿ!
666 operation Dream Theatre Teaser: ಶಿವರಾಜ್‌ಕುಮಾರ್-ಧನಂಜಯ್ '666 ಆಪರೇಶನ್ ಡ್ರೀಮ್ ಥಿಯೇಟರ್ ಟೀಸರ್' ಬಿಡುಗಡೆ; ಭಾರೀ ಹೈಪ್ ಸೃಷ್ಟಿ!