ಮಾಸ್ಕ್ ಹಾಕಿಕೊಂಡು ’ಯಜಮಾನ’ ವೀಕ್ಷಿಸಿದ ಜಗ್ಗೇಶ್

Published : Mar 07, 2019, 04:29 PM IST
ಮಾಸ್ಕ್ ಹಾಕಿಕೊಂಡು ’ಯಜಮಾನ’ ವೀಕ್ಷಿಸಿದ ಜಗ್ಗೇಶ್

ಸಾರಾಂಶ

ಭಾರೀ ಯಶಸ್ಸಿನೊಂದಿಗೆ ಮುನ್ನುಗ್ಗುತ್ತಿದೆ ’ಯಜಮಾನ’ ಚಿತ್ರ | ಮುಸುಕುಧಾರಿಯಾಗಿ  ಯಜಮಾನ ವೀಕ್ಷಿಸಿದ ಜಗ್ಗೇಶ್ | ಕನ್ನಡ ಚಿತ್ರಗಳಿಗೆ ಪ್ರೋತ್ಸಾಹಿಸಿ ಎಂದು ವಿನಂತಿ ಮಾಡಿಕೊಂಡಿದ್ದಾರೆ 

ಬೆಂಗಳೂರು (ಮಾ. 07): ಅಭಿಮಾನಿಗಳ ನಿರೀಕ್ಷೆಯನ್ನು ಸುಳ್ಳು ಮಾಡದೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ’ಯಜಮಾನ’ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ದರ್ಶನ್ ನೋಡಿ ಫುಲ್ ಥ್ರಿಲ್ ಆಗಿದ್ದಾರೆ. 

ತೂಗುದೀಪ ಕುಟುಂಬದ 3ನೇ ಕುಡಿಯೂ ಚಿತ್ರರಂಗಕ್ಕೆ!

ನಟ ಜಗ್ಗೇಶ ಯಜಮಾನ ಚಿತ್ರವನ್ನು ವೀಕ್ಷಿಸಿದ್ದಾರೆ. ವಿಶೇಷ ಎಂದರೆ ಅಭಿಮಾನಿಗಳ ಜೊತೆ ಕುಳಿತು ಸಿನಿಮಾವನ್ನು ವೀಕ್ಷಿಸಿಲ್ಲ. ಬದಲಾಗಿ ಮುಸುಕುಧಾರಿಯಾಗಿ ಥಿಯೇಟರ್ ಗೆ ಹೋಗಿ ಸಿನಿಮಾ ವೀಕ್ಷಿಸಿದ್ದಾರೆ. 

ಯಾವ ಥಿಯೇಟರ್ ನಲ್ಲಿ ನೋಡಿದ್ದು ಎನ್ನುವ ಗುಟ್ಟನ್ನೂ ಬಿಟ್ಟು ಕೊಟ್ಟಿಲ್ಲ. ಚಿತ್ರ ವೀಕ್ಷಿಸಿದ ಬಳಿಕ ಆ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. 

ಉದ್ಘರ್ಷ ಟ್ರೇಲರ್‌ ಲಾಂಚ್‌ಗೆ ಸುದೀಪ್ ಬರದಿರಲು ಇದೇನಾ ಕಾರಣ?

 

ಈ ಹಿಂದೆ ಕೆಜಿಎಫ್ ಸಿನಿಮಾವನ್ನು ಮಂಕಿ ಕ್ಯಾಪ್ ಹಾಕಿಕೊಂಡು ವೀಕ್ಷಿಸಿ ಗಮನ ಸೆಳೆದಿದ್ದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್ ಇಲ್ದೇ ಇರುವಾಗ ಕೆಲವೊಬ್ರು ಏನೇನೋ ಮಾತಾಡ್ತಾರೆ: ಕಿಚ್ಚ ಸುದೀಪ್‌ಗೆ ಪರೋಕ್ಷವಾಗಿ ಟಕ್ಕರ್ ಕೊಟ್ರಾ ವಿಜಯಲಕ್ಷ್ಮಿ
ಅತ್ಯಧಿಕ ಹಣದ ಆಫರ್​ ಕೊಟ್ರೂ ಯುವತಿಯರ 'ಡ್ರೀಮ್​ ಬಾಯ್'​ ಮುಕೇಶ್​ ಗೌಡ Bigg Bossಗೆ ಹೋಗದ ಕಾರಣ ರಿವೀಲ್​