ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!

ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!

Published : Jul 29, 2026, 05:25 PM IST

ತುಳುನಾಡಿನ ಸಾಂಸ್ಕೃತಿಕ ಪರಂಪರೆ, ನಾಗಾರಾಧನೆ ಹಾಗೂ ನಂಬಿಕೆಗಳನ್ನು ಆಧರಿಸಿ ನಿರ್ಮಾಣವಾಗಿರುವ 'ಬನ' ಚಿತ್ರ ಅಕ್ಟೋಬರ್ 23ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 'ಬನ' ಚಿತ್ರದ ಪ್ರಮುಖ ಆಕರ್ಷಣೆಯೆಂದರೆ ಹಿರಿಯ ಪತ್ರಕರ್ತ ಹಾಗೂ ನ್ಯೂಸ್ ಆಂಕರ್ ಜಯಪ್ರಕಾಶ್ ಶೆಟ್ಟಿ ಅಭಿನಯ..

ಕನ್ನಡ ಮತ್ತು ತುಳು ಚಿತ್ರರಂಗದಲ್ಲಿ ಹೊಸ ರೀತಿಯ ಕಥಾಹಂದರದ ಮೂಲಕ ಗಮನ ಸೆಳೆಯುತ್ತಿರುವ ‘ಬನ’ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ತುಳುನಾಡಿನ ಸಾಂಸ್ಕೃತಿಕ ಪರಂಪರೆ, ನಾಗಾರಾಧನೆ ಹಾಗೂ ನಂಬಿಕೆಗಳನ್ನು ಆಧರಿಸಿ ನಿರ್ಮಾಣವಾಗಿರುವ 'ಬನ' ಚಿತ್ರ ಅಕ್ಟೋಬರ್ 23ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. 'ಬನ' ಚಿತ್ರದ ಪ್ರಮುಖ ಆಕರ್ಷಣೆಯೆಂದರೆ ಹಿರಿಯ ಪತ್ರಕರ್ತ ಹಾಗೂ ನ್ಯೂಸ್ ಆಂಕರ್ ಜಯಪ್ರಕಾಶ್ ಶೆಟ್ಟಿ (Jayaprakash Shetty) ಅವರ ಅಭಿನಯ. 

ಹಲವು ವರ್ಷಗಳಿಂದ ಕನ್ನಡದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಜಯಪ್ರಕಾಶ್ ಶೆಟ್ಟಿ ಬನ ಚಿತ್ರದ ಮೂಲಕ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ರೂಪಾ ವರ್ಕಡಿ 'ಬನ' ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮನೋಹರ್ ರೈ ವೈಪಾಲ ನಿರ್ಮಿಸಿರೋ ಚಿತ್ರಕ್ಕೆ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನ ಮಾಡಿದ್ದಾರೆ. 

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more