ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು

ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು

Published : Mar 19, 2026, 09:46 AM ISTUpdated : Mar 20, 2026, 04:43 PM IST

ನಿರ್ದೇಶಕ ಪ್ರೇಮ್ ಹೊಸ ಸಿನಿಮಾ ಹಾಡು ವಿವಾದದ ಕಿಡಿಯೆಬ್ಬಿಸಿದೆ. ಕೆಡಿ ಸಿನಿಮಾದಲ್ಲಿ ಅಶ್ಲೀಲ ಸಾಹಿತ್ಯಕ್ಕೆ ವಿರೋಧ ವ್ಯಕ್ತವಾಗಿದೆ. ಕನ್ನಡ ಚಿತ್ರರಂಗದ ಮಾನ ಹರಾಜು ಎಂದು ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕೆಡಿ ಸಿನಿಮಾದಲ್ಲಿ ಸರ್ಸೆ ನಿನ್ನ ಸೆರಗ ಸರ್ಸೆ ಎಂಬ ಅಶ್ಲೀಲ ಹಾಡು ರಿಲೀಸ್‌ ಆಗಿತ್ತು.

ಅಸಹ್ಯ, ಅಶ್ಲೀಲ, ಗಲೀಜು ಸಾಹಿತ್ಯ ಎಂದು ಪ್ರೇಮ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಜಾಲತಾಣಗಳಲ್ಲಿ ಕೆಡಿ ಸಿನಿಮಾ ನಿರ್ದೇಶಕ ಪ್ರೇಮ್ ವಿರುದ್ಧ ಟೀಕೆ ಮಾಡಲಾಗಿತ್ತು. ವಿವಾದದ ಬೆನ್ನಲ್ಲೇ ಪ್ರಕರಣಕ್ಕೆ ಮಹಿಳಾ ಆಯೋಗ ಎಂಟ್ರಿ ಕೊಟ್ಟು,  ಹೆಣ್ಣು ಮಕ್ಕಳಿಗೆ ಮುಜುಗರ ಆಗುವಂತಹ ಅಶ್ಲೀಲ ಸಾಹಿತ್ಯ ಬಳಕೆಯಾಗಿದೆ ಎಂದು ಹೇಳಿತ್ತು, ಅಷ್ಟೇ ಅಲ್ಲದೆ ಹಾಡು ತೆಗೆಯುವಂತೆ ವಾಣಿಜ್ಯಮಂಡಳಿ, ಸೆನ್ಸಾರ್ ಬೋರ್ಡ್​ಗೆ  ಪತ್ರ ಬರೆಯಲಾಗಿದೆ.


ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು ನೀಡಲಾಗಿದೆ. ಪ್ರೇಮ್, ನಟಿ ನೋರಾ ಫತೇಹಿ, ನಟ ಸಂಜಯ್ ದತ್ತ ವಿರುದ್ಧ ದೂರು ಸಲ್ಲಿಕೆ ಆಗಿದೆ, ಆಶುತೋಷ್ ಎಂಬ ವಕೀಲರಿಂದ ಕೇಂದ್ರಕ್ಕೂ ದೂರು ಸಲ್ಲಿಕೆಯಾಗಿದೆ. ಇನ್ನು ಪ್ರೇಮ್‌ ಕೂಡ ಕ್ಷಮೆ ಕೇಳಿದ್ದಾರೆ.


 

08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
Read more