'ಎಕ್ಸ್‌ಕ್ಯೂಸ್‌ ಮೀ' ನಟ ಸುನಿಲ್‌ ರಾವ್ ಫಾದರ್‌ ಡೈರಿ; ಫೋಟೋ ನೋಡಿ!

Published : Nov 23, 2019, 12:32 PM IST
'ಎಕ್ಸ್‌ಕ್ಯೂಸ್‌ ಮೀ' ನಟ ಸುನಿಲ್‌ ರಾವ್ ಫಾದರ್‌ ಡೈರಿ; ಫೋಟೋ ನೋಡಿ!

ಸಾರಾಂಶ

  'ಎಕ್ಸ್‌ಕ್ಯೂಸ್‌ ಮೀ' ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ ನಟ ಸುನಿಲ್ ರಾವ್‌ ಮಗನೊಂದಿಗೆ 'ಫಾದರ್‌ ಡೈರಿ' ಸಂಭ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಬಾಲ್ಯ ನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಸುನಿಲ್ ರಾವ್‌ಗೆ ಚಿತ್ರರಂಗದಲ್ಲಿ ಬಿಗ್ ಬ್ರೇಕ್ ಕೊಟ್ಟ ಸಿನಿಮಾ 'ಎಕ್ಸ್‌ಕ್ಯೂಸ್‌ ಮೀ'. ಇದಾದ ನಂತರ ಏರುಪೇರುಗಳನ್ನು ಕಂಡರು. 'ಲೂಸ್‌ ಕನೆಕ್ಷನ್‌' ವೆಬ್‌ಸೀರಿಸ್‌ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಎದುರಾದರು.

ಬಿಗ್ ಬಾಸ್ ಬಾರ್ಬಿ ಡಾಲ್ ಚೈತ್ರಾ ವಾಸುದೇವನ್ ಪತಿ ಇವ್ರು!

ಇನ್ನ 2018 ರಂದು ಜೆ.ಪಿ.ನಗರದಲ್ಲಿ ಗೆಳತಿ ಶ್ರೇಯ ಐಯ್ಯರ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುನೀಲ್ ಮೇ 2019 ರಂದು ಕುಟುಂಬಕ್ಕೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದರು. ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳದ ಸುನೀಲ್ ರಾವ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಗನೊಂದಿಗಿರುವ ಪೋಟೋಗಳನ್ನು ಶೇರ್ ಮಾಡುತ್ತಿದ್ದಾರೆ.

 

ಸೆಪ್ಟೆಂಬರ್ 5ರಂದು 'ಇಂಟ್ರಡ್ಯೂಸಿಂಗ್ ಅಥರ್ವಾ ರಾವ್‌, ನಮ್ಮ ಪುಟ್ಟ ಗಣೇಶ' ಎಂದು ಮಗನನ್ನು ಪರಿಚಯಿಸಿದ್ದಾರೆ. ಸದ್ಯಕ್ಕೆ 'ತುರ್ತು ನಿಗಮ' ಶೂಟಿಂಗ್‌ನಲ್ಲಿ ಸುನೀಲ್ ಬ್ಯುಸಿಯಾಗಿದ್ದಾರೆ.

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?