ಫೇಸ್‌ಬುಕ್‌ ಲೋಕಕ್ಕೆ ಕಾಲಿಟ್ಟ ಕಿಚ್ಚ ಸುದೀಪ್!

Published : Dec 11, 2019, 04:13 PM ISTUpdated : Dec 11, 2019, 05:16 PM IST
ಫೇಸ್‌ಬುಕ್‌ ಲೋಕಕ್ಕೆ ಕಾಲಿಟ್ಟ ಕಿಚ್ಚ ಸುದೀಪ್!

ಸಾರಾಂಶ

10 ವರ್ಷಗಳ ನಂತರ ಫೇಸ್‌ಬುಕ್‌ಗೆ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್ | ಇನ್ಮುಂದೆ ಅಭಿಮಾನಿಗಳಿಗೆ ಫೇಸ್‌ಬುಕ್‌ನಲ್ಲಿ ಸಿಗಲಿದ್ದಾರೆ | ಅಭಿಮಾನಿಗಳಿಗೆ ಫುಲ್ ಖುಷ್ 

ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಟ್ವಿಟರ್‌ನಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ತಮ್ಮ ಸಿನಿಮಾಗಳ ಅಪ್‌ಡೇಟ್, ಅಭಿಮಾನಿಗಳ ಪ್ರಶ್ನೆಗಳಿಗೆ ಅಲ್ಲಿಯೇ ಪ್ರತಿಕ್ರಿಯಿಸುತ್ತಿದ್ದರು.  ಇದೀಗ ಫೇಸ್‌ಬುಕ್‌ಗೆ ಕಾಲಿಟ್ಟಿದ್ದಾರೆ. 

ರಾಜಸ್ಥಾನದಲ್ಲಿ ಸಿಂಧು ಲೋಕನಾಥ್; ಒಬ್ಬಂಟಿಯಾಗಿ ಓಡಾಡುತ್ತಿರುವ ಫೋಟೋಗಳಿವು!

 

ಕಿಚ್ಚ ಸುದೀಪ್‌ಗೆ 2.3 ಮಿಲಿಯನ್‌ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.  ಇದೀಗ ಬಹಳ ತಡವಾಗಿ ಫೇಸ್‌ಬುಕ್‌ಗೆ ಬಂದಿದ್ದಾರೆ.  ಇನ್ನು ಮುಂದೆ ಅಲ್ಲಿಯೂ ಅಭಿಮಾನಿಗಳಿಗೆ ಸಿಗಲಿದ್ದಾರೆ. 
 

ಡಿಸೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್