
ಸ್ಯಾಂಡಲ್‌ವುಡ್ ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಡೈರೆಕ್ಟರ್ ಪೇಮ್ ನಿರ್ದೇಶಕನದ 'ಏಕ್ ಲವ್‌ಯಾ' ಚಿತ್ರದಲ್ಲಿ ರಾಣಾಗೆ ಜೋಡಿಯಾಗಿ ಮಿಂಚಲಿದ್ದಾರೆ.
'ಆಂಟೀನೂ ಅಲ್ಲ, ಡುಮ್ಮಿನೂ ಅಲ್ಲ ಅಪ್ಪ ತಂದಾಕೋದನ್ನೆಲ್ಲಾ ತಿಂತೇನೆ'
ಚಿತ್ರದ ಒಂದು ಭಾಗ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು ಪೂರ್ತಿಗೊಂಡ ನಂತರ ಚಾಮುಂದೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಬೆಂಗಳೂರಿಗೆ ಆಗಮಿಸುವಾಗ ದಾರಿಯಲ್ಲಿ ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸವಿದಿದ್ದಾರೆ.
'ಏಕ್ ಲವ್ ಯಾ' ಚಿತ್ರವನ್ನು ರಚಿತಾ ರಾಮ್ ನಿರ್ಮಾಣ ಮಾಡುತ್ತಿದ್ದು ಅದರಲ್ಲಿ ರಕ್ಷಿತಾ ತಮ್ಮ ರಾಣಾ ನಟಿಸುತ್ತಿದ್ದಾರೆ. ಈ ವೇಳೆ ರಚಿತಾ ಹಾಗೂ ರಕ್ಷಿತಾ ನಡುವೆ ಒಂದೊಳ್ಳೆ ಭಾಂದವ್ಯ ಬೆಳೆದಿದ್ದು ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಪ್ರೇಮ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಆಗ ಇವರಿಬ್ಬರು ಟೇಬಲ್ ಮೇಲೆ ನಿಂತು 'ಸುಂಟರಗಾಳಿ' ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.
ಪತಿಯ ಹುಟ್ಟಹಬ್ಬದಂದು ಟೇಬಲ್ ಮೇಲೆ ಕುಣಿದು ಕುಪ್ಪಳಿಸಿದ ರಕ್ಷಿತಾ!
ಬೆಂಗಳೂರಿನ ಮೆಟ್ರೋದಲ್ಲಿ ಓಡಾಡಬೇಕೆಂದು ರಚ್ಚು ಮುಖಕ್ಕೆ ಮುಸುಕು ಹಾಕಿಕೊಂಡು ಪ್ರಯಾಣ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮುಖ ಮುಚ್ಕೊಂಡು ಮೆಟ್ರೋಲಿ ಸಂಚರಿಸಿದ ಡಿಂಪಲ್ ಹುಡುಗಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.