ಯೂ ಟ್ಯೂಬ್‌ನಲ್ಲಿ ಗುಲಾಲ್‌.ಕಾಂ ಹಲ್‌ಚಲ್‌; ಇದು ಧನಂಜಯನ ಪ್ರತಾಪ!

Suvarna News   | Asianet News
Published : Jan 15, 2020, 04:09 PM IST
ಯೂ ಟ್ಯೂಬ್‌ನಲ್ಲಿ ಗುಲಾಲ್‌.ಕಾಂ ಹಲ್‌ಚಲ್‌; ಇದು ಧನಂಜಯನ ಪ್ರತಾಪ!

ಸಾರಾಂಶ

ಉತ್ತರ ಕರ್ನಾಟಕ ಭಾಗದಲ್ಲಿ ಹುಟ್ಟು ಮತ್ತು ಸಾವಿನ ಸಂಕೇತವಾಗಿ ಗುಲಾಲ್ ಬಣ್ಣ ಬಳಸುವುದು ಸಂಪ್ರದಾಯ. ಈ ನೋವು ನಲಿವಿನ ಕಥೆಯನ್ನು ಇಟ್ಟುಕೊಂಡು 'ಗುಲಾಲ್. ಕಾಂ' ಎನ್ನುವ ಸಿನಿಮಾವೊಂದು ತೆರೆಗೆ ಬರುತ್ತಿದೆ. 

ಪ್ರತಿಯೊಬ್ಬರ ಬದುಕಿನಲ್ಲಿ ನೋವು-ಸಾವು, ಕಷ್ಟ-ಸುಖ ಇರುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ಹುಟ್ಟಿದಾಗ ಗುಲಾಲ್ ಬಣ್ಣ ಹಾರಿಸ್ತಾರೆ.  ಸತ್ತಾಗ ಗೌರವ ಸಲ್ಲಿಸಲು ಇದನ್ನೆ ಏರಿಸ್ತಾರೆ. ಆ ಒಂದು ಪಯಣದ ಕಥೆಯನ್ನು ಇಟ್ಟುಕೊಂಡು ಗುಲಾಲ್.ಕಾಂ ಎನ್ನುವ ಸಿನಿಮಾವೊಂದು ತೆರೆಗೆ ಬರುತ್ತಿದೆ. 

'ಬ್ರಹ್ಮಚಾರಿ' ಹುಡುಗಿಗೆ ಇವರ ಮೇಲೆ ಪ್ಯಾರ್‌ಗೆ ಆಗ್ಬುಟೈತೆ ಶಿವಾ..!

ದೇವರು ಪ್ರತಿಯೊಬ್ಬರಿಗೂ ಶಕ್ತಿ ಕೊಟ್ಟಿರುತ್ತಾನೆ. ಅದನ್ನು  ಗುರುತಿಸಲು ಗುರು ಅಂತ ಒಬ್ಬರು ಇರಬೇಕು. ಕೋಲಾರ, ಬೆಂಗಳೂರು, ಗುಲ್ಬರ್ಗಾ, ಹುಬ್ಬಳ್ಳಿ ಕಡೆಯಿಂದ ಐದು ಹುಡುಗರು ಗುರುವನ್ನು ಆದರ್ಶವಾಗಿಟ್ಟುಕೊಂಡು ಅವರೊಂದು ಆಲ್ಬಂ ರಚನೆ ಮಾಡುತ್ತಾರೆ. ಅದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುವ ಮುಲಕ ಗುಲಾಲ್.ಕಾಂ ಕಥೆ ತೆರೆದುಕೊಳ್ಳುತ್ತದೆ. 

 

ಈ ಸಿನಿಮಾವನ್ನು ಶಿವು ಜಮಖಂಡಿ ನಿರ್ದೇಶನ ಮಾಡಿದ್ದಾರೆ. ತಬಲನಾಣಿ, ಬಿಗ್‌ಬಾಸ್‌ನ ದಿವಾಕರ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದಕಾಲಿ, ಮಲ್ಲೇಶ್ ಸೂರ್ಯ, ಶಂಕರ ಅಂಬಿಗೇರಿ, ಸೋನು ಪಾಟೀಲ್ ಸೇರಿದಂತೆ ಒಟ್ಟಾರೆ 120 ಮಂದಿ ಈ ಚಿತ್ರದಲ್ಲಿ ನಟಿಸಿದ್ದಾರೆ.

ತಬಲನಾಣಿ, ಬಿಗ್‌ಬಾಸ್‌ನ ದಿವಾಕರ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದಕಾಲಿ, ಮಲ್ಲೇಶ್ ಸೂರ್ಯ, ಶಂಕರ ಅಂಬಿಗೇರಿ, ಸೋನು ಪಾಟೀಲ್ ಸೇರಿದಂತೆ ಒಟ್ಟಾರೆ 120  ಮಂದಿ ಈ ಚಿತ್ರದಲ್ಲಿ ನಟಿಸಿದ್ದಾರೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
ಸೀಮಂತ ಸಂಭ್ರಮದಲ್ಲಿ ‘ಸು ಫ್ರಮ್ ಸೋ’ ನಟಿ ಸಂಧ್ಯಾ ಅರಕೆರೆ : PHOTOS