ನಾಲ್ಕು ಭಾಷೆಗಳಲ್ಲಿ ಕುರುಕ್ಷೇತ್ರ ಪೋಸ್ಟರ್ ರಿಲೀಸ್

Published : Apr 22, 2019, 05:23 PM IST
ನಾಲ್ಕು ಭಾಷೆಗಳಲ್ಲಿ ಕುರುಕ್ಷೇತ್ರ ಪೋಸ್ಟರ್ ರಿಲೀಸ್

ಸಾರಾಂಶ

ಚಾಲೆಂಜಿಂಗ್ ಸ್ಟಾರ್ 50 ನೇ ಸಿನಿಮಾ ಕುರುಕ್ಷೇತ್ರ | ನಾಲ್ಕು ಭಾಷೆಗಳಲ್ಲಿ ಕುರುಕ್ಷೇತ್ರ ಪೋಸ್ಟರ್ ರಿಲೀಸ್ | ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಪೋಸ್ಟರ್ 

ಚಾಲೆಂಜಿಂಗ್ ಸ್ಟಾರ್ ದರ್ಶನ್ 50ನೇ ಸಿನಿಮಾ ಕುರುಕ್ಷೇತ್ರ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಮುಹೂರ್ತವಿನ್ನೂ ಕೂಡಿ ಬಂದಿಲ್ಲ. ಚುನಾವಣೆ ಬಳಿಕ ರಿಲೀಸ್ ಮಾಡಲಾಗುತ್ತದೆ ಎನ್ನಲಾಗುತ್ತಿದೆ. 


ಕುರುಕ್ಷೇತ್ರ ಸಿನಿಮಾ ಸದ್ಯಕ್ಯೆ ಕುರುಕ್ಷೇತ್ರದ ಕನ್ನಡ, ತೆಲುಗು, ತಮಿಳು, ಮಲಯಾಳಂ ನಾಲ್ಕೂ ಭಾಷೆಯ ಪೋಸ್ಟರ್ ರಿಲೀಸ್ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗ್ತಿದೆ.

 

ಕುರುಕ್ಷೇತ್ರ ಪೌರಾಣಿಕ ಸಿನಿಮಾವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ. ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಸುದೀಪ್ ಸೋದರಳಿಯ ಸಂಚಿತ್ ಸಂಜೀವ್‌ ‘ಮ್ಯಾಂಗೋ ಪಚ್ಚ’ ಈಗ ಒಟಿಟಿಯಲ್ಲಿ: ಎಲ್ಲಿ ನೋಡಬಹುದು?
ಕನಸು ಕಂಡವರು ನಿರ್ಮಾಪಕರಾದರು, ಕತೆ ಬರೆದವರು ಸಿಎಂ ಪಾತ್ರ ಮಾಡಿದರು: 'ಕಾಮನ್‌ ಮ್ಯಾನ್‌'