ರೈತರ ಬಗ್ಗೆ ಡಿ ಬಾಸ್ ಕಾಳಜಿ ಮೆಚ್ಚಿ ಹೊಗಳಿದ ಪವನ್ ಒಡೆಯರ್..!

Published : Sep 29, 2020, 02:41 PM ISTUpdated : Sep 29, 2020, 02:55 PM IST
ರೈತರ ಬಗ್ಗೆ ಡಿ ಬಾಸ್ ಕಾಳಜಿ ಮೆಚ್ಚಿ ಹೊಗಳಿದ ಪವನ್ ಒಡೆಯರ್..!

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರು, ಕೃಷಿ, ಬೆಳೆ, ಜಾನುವಾರುಗಳ ಬಗ್ಗೆ ಚಿಂತಿಸ್ತಾರೆ ದರ್ಶನ್ | ಡಿಬಾಸ್ ಕಾಳಜಿ ಮೆಚ್ಚಿ ಹೊಗಳಿದ್ರು ನಿರ್ದೇಶಕ ಪವನ್ ಒಡೆಯರ್

ಬದಲಾಗು ಬದಲಾಯಿಸು ನೀ ಮೇಕಿಂಗ್ ವಿಡಿಯೋ ಕುರಿತು ನಿರ್ದೇಶಕ ಪವನ್ ಒಡೆಯರ್ ಮಾತನಾಡಿದ್ದಾರೆ. ಶೂಟಿಂಗ್ ಬಗ್ಗೆ ಮಾತನಾಡಿದ್ರೆ ಡಿ ಬಾಸ್ ಕೃಷಿ, ರೈತರು, ಬೆಳೆ, ಜಾನುವಾರುಗಳ ಬಗ್ಗೆ ಮಾತನಾಡಿದ್ದರು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ ನಿರ್ದೇಶಕ.

ನಾವೆಲ್ಲ ಹೇಗೋ ಇದ್ದೇವೆ. ಕೃಷಿಕರು ಕೊರೋನಾ ಟೈಂನಲ್ಲಿ ಹೇಗಿರ್ತಾರೆ ಎನ್ನುವುದರ ಬಗ್ಗೆ ದರ್ಶನ್‌ಗಿದ್ದ ಕಾಳಜಿ ಬಗ್ಗೆ ಮಾತನಾಡಿದ್ದಾರೆ ನಿರ್ದೇಶಕ. ವಿಡಿಯೋ ಸಿನಿಮಾ ಬಿಟ್ಟು, ರೈತರು, ದಿನಗೂಲಿ ಕಾರ್ಮಿಕರ ಬಗ್ಗೆಯೇ ಅರ್ಧ ಗಂಟೆಗೂ ಹೆಚ್ಚು ಮಾತನಾಡಿದ್ದೆವು. ವಿಡಿಯೋ ಬಿಟ್ಟು ರೈತರು, ಕಾರ್ಮಿಕರ ಬಗ್ಗೆಯೇ ಸುದೀರ್ಘವಾಗಿ ಮಾತನಾಡಿದ್ದೆವು ಎಂದಿದ್ದಾರೆ.

 

ಕೊರಗಜ್ಜನ ಆಶೀರ್ವಾದ ಪಡೆದ ದರ್ಶನ್, ಜತೆಗೆ ಯಾರಿದ್ದರು?

ನಾನು ಕ್ಯಾಮೆರಾ ಮುಂದೆ ಬರುವಾಗ ಶಿಸ್ತು ಮೈಂಟೈನ್ ಮಾಡುತ್ತೇನೆ. ಒಂದೆರಡು ದಿನ ಬಿಡಿ. ನಾನೆಲ್ಲವನ್ನೂ ರೆಡಿ ಮಾಡಿ ನಿಮಗೆ ಹೇಳುತ್ತೇನೆ ಎಂದಿದ್ದರು. ಲೆನ್ಸ್ ತರೊಕಿದ್ದುದರಿಂದ ತಂಡ ಸ್ಥಳಕ್ಕೆ ತಲುಪಿದಾಗ ದರ್ಶನ್ ಅಗಲೇ ರೆಡಿಯಾಗಿದ್ದರು. ದರ್ಶನ್ ಫುಲ್ ರೆಡಿಯಾಗಿದ್ದು, ನಾವು ತಡವಾಗಿದ್ದನ್ನು ನೋಡಿ ಕೈ ಕಾಲು ಅಲುಗೋಯ್ತು ಅಂತಾರೆ ನಿರ್ದೇಶಕ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅರುಣ್​ ಸಾಗರ್ ಪುತ್ರಿಗೆ ನಾಯಕಿ ಪಟ್ಟ: ಡಾಲಿ ಧನಂಜಯ ‘ಹೆಗ್ಗಣ ಮುದ್ದು’ಗೆ ರಿಲೀಸ್ ಡೇಟ್ ಫಿಕ್ಸ್
700 ವರ್ಷ ಹಿಂದಿನ ಕಥೆ, 400ಕ್ಕೂ ಹೆಚ್ಚು ಜೂನಿಯರ್‌ ಆರ್ಟಿಸ್ಟ್‌: ಶ್ರೀಮುರಳಿ ‘ಉಗ್ರಾಯುಧಮ್’ ಶೂಟಿಂಗ್‌ ಜೋರು!