ಹಳೆ, ಹೊಸ ಬಾಯ್‌ಫ್ರೆಂಡ್‌ಗಳ ಮಿಡ್ ನೈಟ್ ಕಿತ್ತಾಟ; ರಾಗಿಣಿ ದ್ವಿವೇದಿ ಸ್ಪಷ್ಟನೆ

Published : Mar 19, 2019, 01:02 PM ISTUpdated : Mar 19, 2019, 01:05 PM IST
ಹಳೆ, ಹೊಸ ಬಾಯ್‌ಫ್ರೆಂಡ್‌ಗಳ ಮಿಡ್ ನೈಟ್ ಕಿತ್ತಾಟ; ರಾಗಿಣಿ ದ್ವಿವೇದಿ ಸ್ಪಷ್ಟನೆ

ಸಾರಾಂಶ

ರಾಗಿಣಿ ದ್ವಿವೇದಿ ವಿಚಾರಕ್ಕಾಗಿ ಹಳೆ ಬಾಯ್‌ಫ್ರೆಂಡ್‌, ಹೊಸ ಬಾಯ್‌ಫ್ರೆಂಡ್ ನಡುವೆ ಕಿತ್ತಾಟ |  ಅವರಿಬ್ಬರ ಜಗಳದ ಬಗ್ಗೆ ರಾಗಿಣಿ ಸ್ಪಷ್ಟನೆ | ನನಗೂ, ಈ ಘಟನೆಗೂ ಸಂಬಂಧವಿಲ್ಲ ಎಂದಿದ್ದಾರೆ. 

ಬೆಂಗಳೂರು (ಮಾ. 19): ಖ್ಯಾತ ಚಲನಚಿತ್ರ ನಟಿ ರಾಗಿಣಿ ದ್ವಿವೇದಿ ವಿಚಾರಕ್ಕಾಗಿ ಹಳೆ ಬಾಯ್‌ಫ್ರೆಂಡ್‌ ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ಹೊಸ ಬಾಯ್‌ಫ್ರೆಂಡ್‌ ಸಾರಿಗೆ ಇಲಾಖೆ ಅಧಿಕಾರಿ ನಡುವೆ ನಗರದ ಪಂಚತಾರಾ ಹೋಟೆಲ್‌ನಲ್ಲಿ ಮಾರಾಮಾರಿ ನಡೆದಿದೆ. 

‘ಟ್ಟೀಟರ್ ನಲ್ಲಿ ಇರಲಾರೆ’ ಅಭಿಮಾನಿಗಳಿಗೆ ಶಾಕ್ ಕೊಟ್ಟ ಸುದೀಪ್!

ಈ ಸಂಬಂಧ ನಟಿ ರಾಗಿಣಿ ಪ್ರತಿಕ್ರಿಯೆ ನೀಡಿದ್ದಾರೆ. " ಶಿವಪ್ರಕಾಶ್ ಹಾಗೂ ರವಿ ನಡುವಿನ ಕಿತ್ತಾಟ ಬೇಸರ ತಂದಿದೆ. ನಾನು ಶೂಟಿಂಗ್ ನಲ್ಲಿದ್ದೇನೆ. ಈ ಘಟನೆಗೂ ನನಗೂ ಸಂಬಂಧವಿಲ್ಲ. ಇದು ಅವರಿಬ್ಬರ ನಡುವಿನ ವಿಚಾರ. ಅನಗತ್ಯವಾಗಿ ನನ್ನನ್ನು ಈ ವಿಷಯದಲ್ಲಿ ಕರೆ ತರಬೇಡಿ. ನನ್ನ ಘನತೆ, ಗೌರವಕ್ಕೆ ಧಕ್ಕೆ ತಂದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು"  ಎಂದು ರಾಗಿಣಿ ದ್ವಿವೇದಿ ಹೇಳಿದ್ದಾರೆ. 


 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!