ಬೆಂಗಳೂರು: ಶೂಟಿಂಗ್‌ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಅಪಘಾತ

Published : Jul 27, 2022, 08:06 PM ISTUpdated : Jul 27, 2022, 08:37 PM IST
ಬೆಂಗಳೂರು:  ಶೂಟಿಂಗ್‌ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಅಪಘಾತ

ಸಾರಾಂಶ

Samyuktha Hegde: ಕ್ರೀಮ್ ಸಿನಿಮಾದ ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗ್ಡೆಗೆ  ಪೆಟ್ಟು ಬಿದ್ದಿದೆ

ಬೆಂಗಳೂರು (ಜು. 27):  ಕ್ರೀಮ್ ಸಿನಿಮಾದ ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗ್ಡೆಗೆ (Samyuktha Hegde) ಪೆಟ್ಟು ಬಿದ್ದಿದೆ.  ಸಿನಿಮಾದ ಫೈಟಿಂಗ್ ಸೀಕ್ವೆನ್ಸ್ ನ (Fighting Scene) ಚಿತ್ರೀಕರಣ ಸಂಧರ್ಭದಲ್ಲಿ ಈ ಅವಘಡ ನಡೆದಿದ್ದು, ಆಕ್ಷನ್ ಮಾಡುವಾಗ ಸಂಯುಕ್ತಾ ಬಲ ಭಾಗದ ಕಾಲಿಗೆ ಪೆಟ್ಟಾಗಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಸಂಯುಕ್ತಾ ಹೆಗ್ಡೆಗೆ ಸಧ್ಯ ಬೆಂಗಳೂರಿನ ಕಣ್ವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ಅಭಿಷೇಕ್ ಬಸಂತ್ ನಿರ್ದೇಶನದ, ನಿರ್ಮಾಪಕ ಡಿ ಕೆ. ದೇವೇಂದ್ರ ನಿರ್ಮಾಣದ ಕ್ರೀಮ್ ಸಿನಿಮಾ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ.  ಡ್ಯೂಪ್ ಬಳಸಿ ಶ್ಯೂಟಿಂಗ್ ಮಾಡೋಣ ಎಂದು ಹೇಳಿದರೂ ನಟಿ ಸಂಯುಕ್ತ ಒಪ್ಪಿರಲಿಲ್ಲ ಎನ್ನಲಾಗಿದೆ. ಘಟನೆ ಸಂಬಂದ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. 

ಆಸ್ಪತ್ರೆಯಿಂದ ನಟ ದಿಗಂತ್‌ ಡಿಸ್ಚಾರ್ಜ್‌: 3 ತಿಂಗಳು ರೆಸ್ಟ್‌

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಸೀಮಂತ ಸಂಭ್ರಮದಲ್ಲಿ ‘ಸು ಫ್ರಮ್ ಸೋ’ ನಟಿ ಸಂಧ್ಯಾ ಅರಕೆರೆ : PHOTOS
Rukmini Vasanth Birthday: ಬೆಸ್ಟ್ ಫ್ರೆಂಡ್ ಹುಟ್ಟುಹಬ್ಬಕ್ಕೆ ನಟಿ Chaitra Achar ವಿಶ್ ‌ಮಾಡಿದ್ದು ಹೀಗೆ