ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃವಿಯೋಗ; ಜಯಮ್ಮ ಚಿನ್ನೇಗೌಡ ನಿಧನ

Published : Jun 16, 2026, 09:32 AM IST
Vijay Raghavendra

ಸಾರಾಂಶ

Jayamma Chinnegowda No More: ವಯೋಸಹಜ ಕಾಯಿಲೆಗಳು ಮತ್ತು ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದೂ ವಿಧಿವಶರಾಗಿದ್ದಾರೆ.

ಬೆಂಗಳೂರು: ನಟ ವಿಜಯ್ ರಾಘವೇಂದ್ರ ಮತ್ತು ನಟ ಶ್ರೀಮುರಳಿ ಅವರ ತಾಯಿ, ಹಿರಿಯ ನಟಿ ಜಯಮ್ಮ ಚಿನ್ನೇಗೌಡ ನಿಧನರಾಗಿದ್ದಾರೆ. ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಕಾಯಿಲೆಗಳು ಮತ್ತು ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದೂ ವಿಧಿವಶರಾಗಿದ್ದಾರೆ. ಜಯಮ್ಮನವರು ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ಎ. ಚಿನ್ನೇಗೌಡ ಅವರ ಪತ್ನಿ. ಹಿರಿಯ ನಟ ಡಾ. ರಾಜ್‌ಕುಮಾರ್ ಅವರ ಕುಟುಂಬಕ್ಕೆ ಸಂಬಂಧಿಯಾಗಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವಾರದಲ್ಲಿ 4 ದಿನ ದರ್ಶನ್‌ ಕೇಸ್‌ ವಿಚಾರಣೆ ಫಾಸ್ಟ್‌ ಟ್ರ್ಯಾಕ್‌; 60 ಪ್ರಮುಖ ಸಾಕ್ಷಿಗಳ ವಿಚಾರಣೆ
Special Interview: ಸಿನಿಮಾರಂಗದಲ್ಲಿ ಕಾಸ್ಟಿಂಗ್ ಕೌಚ್ ಸಾಮಾನ್ಯ, ನಾನು ಸ್ಟ್ರಿಕ್ಟ್: ನಟಿ ನಿಮಿಷಾ ಚಂದ್ರ