ಸ್ಯಾಂಡಲ್‌ವುಡ್ 'ವಾಯುಪುತ್ರ'ನಾಗಿ, 'ವರದನಾಯಕ'ನಾಗಿ ಮೆರೆದ 'ಗಂಡೆದೆ' ವೀರನಿಗೆ ಗಣ್ಯರ ಕಂಬನಿ!

Suvarna News   | Asianet News
Published : Jun 07, 2020, 05:11 PM ISTUpdated : Jan 18, 2022, 12:20 PM IST
ಸ್ಯಾಂಡಲ್‌ವುಡ್ 'ವಾಯುಪುತ್ರ'ನಾಗಿ, 'ವರದನಾಯಕ'ನಾಗಿ ಮೆರೆದ 'ಗಂಡೆದೆ' ವೀರನಿಗೆ ಗಣ್ಯರ ಕಂಬನಿ!

ಸಾರಾಂಶ

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ ಎಂಬ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದೆ. ಚಿರಂಜೀವಿ ಸರ್ಜಾ ಸೋಶಿಯಲ್ ಮೀಡಿಯಾ ಮೂಲಕವೂ ಜನರನ್ನು ತಲುಪುತ್ತಿದ್ದರು. ಸರ್ಜಾ ಅಕಾಲಿಕ ನಿಧನಕ್ಕೆ ಇಡೀ ಸ್ಯಾಂಡಲ್ ವುಡ್ ಕಂಬನಿ ಮಿಡಿಯುತ್ತಿದೆ.  

ಚಿರಂಜೀವಿ ಸರ್ಜಾ ಅತೀ ಚಿಕ್ಕ ವಯಸ್ಸಿನಲ್ಲೇ ನಮ್ಮನ್ನು ಅಗಲಿದ್ದು,ತುಂಬಾ ನೋವಿನ ಸಂಗತಿ. ನನ್ನ ಕುಟುಂಬಕ್ಕೂ ಅವರು ಅತೀ ಹತ್ತಿರದವರು.ಚಿರು ಅಗಲಿಕೆ ನನಗೆ , ಅಭಿಗೆ ಅಪಾರ ನೋವನ್ನುಂಟು ಮಾಡಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನೋವನ್ನು ಭರಿಸುವಶಕ್ತಿಯನ್ನು ಭಗವಂತ ನೀಡಲಿ ಎಂದು ಸಂಸದೆ, ನಟಿ ಸುಮಲತಾ ಅಂಬರೀಶ್ ಸಂತಾಪ ಸೂಚಿಸಿದ್ದಾರೆ. 

 

"

 

 

 

 

 

 

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ಕಾಂತಾರ 1' ಚೆಲುವೆ ರುಕ್ಮಿಣಿ ವಸಂತ್ ಹುಟ್ಟುಹಬ್ಬ; ಈ 'ಬೀರಬಲ್' ನಟಿ ಬಗ್ಗೆ ಅದೆಷ್ಟೋ ಸಂಗತಿಗಳು ನಿಮಗೆ ಗೊತ್ತೇ ಇಲ್ಲ!
ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?