ಕೊರೋನಾ ವ್ಯಾಕ್ಸೀನ್ ಹಾಕಿಸಿಕೊಂಡ ಶ್ರೀಮುರಳಿ, ಆಶಿಕಾ ರಂಗನಾಥ್

Published : May 12, 2021, 01:42 PM ISTUpdated : May 12, 2021, 02:37 PM IST
ಕೊರೋನಾ ವ್ಯಾಕ್ಸೀನ್ ಹಾಕಿಸಿಕೊಂಡ ಶ್ರೀಮುರಳಿ, ಆಶಿಕಾ ರಂಗನಾಥ್

ಸಾರಾಂಶ

ಕೊರೋನಾ ಲಸಿಕೆ ಪಡೆದ ಶ್ರೀಮುರಳಿ, ಆಶಿಕಾ ರಂಗನಾಥ್ ಫೋಟೋ ಶೇರ್ ಮಾಡಿದ ಸ್ಯಾಂಡಲ್‌ವುಡ್ ಸ್ಟಾರ್ಸ್

8ರಿಂದ 45ರ ವಯೋಮಿತಿಯವರಿಗೆ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ಸ್ಯಾಂಡಲ್‌ವುಡ್ ತಾರೆಯರಾದ ಶ್ರೀಮುರಳಿ, ಆಶಿಕಾ ರಂಗನಾಥ್ ವ್ಯಾಕ್ಸಿನ್ ಪಡೆದಿದ್ದಾರೆ.

ಶ್ರೀಮುರಳಿ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಲಸಿಕೆ ಪಡೆಯುತ್ತಿರುವ ಫೋಟೋ ಪೋಸ್ಟ್ ಮಾಡಿ, ‘ಮೊದಲ ಹಂತದ ಲಸಿಕೆ ಪಡೆದಿದ್ದೇನೆ. ನಿಮ್ಮ ವ್ಯಾಕ್ಸಿನೇಶನ್ ಇನ್ನೂ ಆಗಿಲ್ಲದಿದ್ದರೆ ತಡ ಮಾಡಬೇಡಿ.ಲಸಿಕೆ ಹಾಕಿಸಿಕೊಳ್ಳಿ. ಈ ಸಂದರ್ಭ ನಮ್ಮ ಫ್ರಂಟ್ ಲೈನ್ ಕೊರೋನಾ ವಾರಿಯರ್ಸ್‌ಅನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಆಶಿಕಾ ಫಸ್‌ಟ್ ಡೋಸ್ ಲಸಿಕೆ ಪಡೆದದ್ದನ್ನು ವೀಡಿಯೋ ಮೂಲಕ ಇನ್‌ಸ್ಟಾಗ್ರಾಂನಲ್ಲಿ ಪೋಸ್‌ಟ್ ಮಾಡಿದ್ದಾರೆ. ‘ಎಲ್ಲರೂ ಲಸಿಕೆ ಹಾಕಿಸಿಕೊಳ್ಳೋಣ’ ಎಂಬ ಸಂದೇಶವನ್ನೂ ರವಾನಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬೆಂಗಳೂರಲ್ಲೇ ಇದೆ ಟಾಕ್ಸಿಕ್ ಟೀಸರ್‌ನ ವಿದೇಶಿ ಜಗತ್ತು; ಕಾರು ಗುದ್ದಿದ ಶೂಟಿಂಗ್ ಸ್ಪಾಟ್ ರಿವೀಲ್ ಮಾಡಿದ ಅಲೆಮಾರಿ!
ಟಾಕ್ಸಿಕ್ ಚಿತ್ರದ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು: ಯಶ್‌ಗೆ ಕಾನೂನು ಸಂಕಷ್ಟ, ಫ್ಯಾನ್ಸ್‌ಗೆ ಆತಂಕ ಮೂಡಿಸಿದ ಪತ್ರ!