
ಗಾಯಕ ಎಸ್.ಬಿ . ಬಾಲಸುಬ್ರಹ್ಮಣ್ಯಂ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವುದು ಎಲ್ಲರಿಗೂ ಗೊತ್ತು. ಇದೀಗ ಅವರ ಕುಟುಂಬಕ್ಕೆ ಕೊರೋನಾತಂಕ ಎದುರಾಗಿದೆ. ಬುಧವಾರ ಎಸ್‌ಪಿಬಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.
"
SPB ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದಲೇ ಗಾಯಕ ಸಂದೇಶ
ಇದೀಗ ಎಸ್‌ಪಿಬಿ ಪತ್ನಿ ಸಾವಿತ್ರಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಲಿವುಡ್ ಸೆಲೆಬ್ರಿಟಿಗಳಾದ ಕೀರ್ತಿ ಸುರೇಶ್, ರಾಮ ಜೋಗಯ್ಯ ಶಾಸ್ತ್ರಿ, ಕೊರತಲ ಶಿವ, ವಿಜಯ್ ಆಂಟೊನಿ, ಎಆರ್ ರಹಮಾನ್ ಸೇರಿ ಹಲವರು ಟ್ವೀಟ್ ಮಾಡಿ ಬೇಗ ಗುಣಮುಖರಾಗುವಂತೆ ಧೈರ್ಯ ತುಂಬಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.