ರಸ್ತೆಯಲ್ಲಿ ನಿಂತಿದ್ದ ಹಸುಗಳಿಗೆ ಡಿಕ್ಕಿಯಾಗಿ ಕಾರು ಅಪಘಾತ

Published : Oct 08, 2019, 09:54 AM IST
ರಸ್ತೆಯಲ್ಲಿ ನಿಂತಿದ್ದ ಹಸುಗಳಿಗೆ ಡಿಕ್ಕಿಯಾಗಿ ಕಾರು ಅಪಘಾತ

ಸಾರಾಂಶ

ರಸ್ತೆ ಬದಿಯಲ್ಲಿ ನಿಂತಿದ್ದ ಹಸುಗಳಿಗೆ ಕಾರು ಡಿಕ್ಕಿಯಾಗೊ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. 

ಶಿವಮೊಗ್ಗ [ಅ.08]:  ಕಾರೊಂದು  ಹಸುಗಳು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಮೂರು ಹಸುಗಳು ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. 

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜಯನಗರ ಬಳಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅತಿ ವೇಗವಾಗಿ ಬರುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಹಸುಗಳಿಗೆ ಡಿಕ್ಕಿಯಾಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ಉರುಳಿ ಬಿದ್ದಿದೆ. ಆಟೋ ಒಂದಕ್ಕೆ ಡಿಕ್ಕಿಯಾಗಬೇಕಿದ್ದು, ಸ್ವಲ್ಪದರಲ್ಲೇ ತಪ್ಪಿದೆ. 

ಹೊಸನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

PREV
click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಡಲಿ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ