ಎರಡನೇ ಏಕದಿನ ಪಂದ್ಯದ ಇಂಟ್ರೆಸ್ಟಿಂಗ್ ಸಂಗತಿಗಳಿವು

Jan 17, 2019, 1:49 PM IST

ಭಾರತ-ಆಸ್ಟ್ರೇಲಿಯಾ ನಡುವೆ ಅಡಿಲೇಡ್’ನಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಭರ್ಜರಿಯಾಗಿಯೇ ಗೆದ್ದು ಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಇದೀಗ ಮೂರನೇ ಪಂದ್ಯ ರೋಚಕತೆಯನ್ನು ಹೆಚ್ಚಿಸಿದೆ.
ಈ ಪಂದ್ಯದಲ್ಲಿ ಹಲವಾರು ಕುತೂಹಲಕಾರಿಯಾದ ಸಂಗತಿಗಳು ನಿರ್ಮಾಣವಾಗಿವೆ. ಅವುಗಳು ನಿಮ್ಮ ಮುಂದೆ