ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ಕೆ

Published : May 19, 2018, 03:48 PM IST
ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ಕೆ

ಸಾರಾಂಶ

ರಾಜಸ್ಥಾನ ರಾಯಲ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ದುಕೊಂಡಿದೆ.

ಜೈಪುರ[ಮೇ.19]: ರಾಜಸ್ಥಾನ ರಾಯಲ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ದುಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ರಾಜಸ್ಥಾನ ರಾಯಲ್ಸ್ ತಂಡದಲ್ಲಿ 3 ಬದಲಾವಣೆ ಮಾಡಿದ್ದು, ಬನ್ ಲಾಫ್ಲಿನ್, ಹೆನ್ರೀಚ್ ಕ್ಲಸೇನ್ ಹಾಗೂ ಶ್ರೇಯಸ್ ಗೋಪಾಲ್ ತಂಡದಲ್ಲಿ ಅವಕಾಶಗಿಟ್ಟಿಸಿಕೊಂಡಿದ್ದಾರೆ.
ತಂಡಗಳು ಹೀಗಿವೆ:
RCB:

RR:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾ ಅಬ್ಬರಿಸುತ್ತಿದ್ದಂತೆ ಮತ್ತೆ ವಕ್ಕರಿಸಿದ ಮಳೆಯಿಂದ ಪಂದ್ಯ ರದ್ದು, ಟ್ರೋಫಿ ಹಂಚಿಕೆ
Kavya Maran 1300 ಕೋಟಿ ಒಡತಿ! ಅವರ ಭಾವಿ ಪತಿ ಎಷ್ಟು ಸಂಪಾದಿಸ್ತಾರೆ, ನೆಟ್‌ವರ್ತ್ ಎಷ್ಟು?