ಆಲ್‌ ಇಂಡಿಯಾ ಹಾಕಿ: ಕರ್ನಾಟಕ ಸೆಮಿಫೈನಲ್‌ಗೆ

Published : Aug 15, 2019, 01:07 PM IST
ಆಲ್‌ ಇಂಡಿಯಾ ಹಾಕಿ: ಕರ್ನಾಟಕ ಸೆಮಿಫೈನಲ್‌ಗೆ

ಸಾರಾಂಶ

ಬೆಂಗಳೂರಿನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಹಾಕಿ ಟೂರ್ನಿಯಲ್ಲಿ ಕರ್ನಾಟಕ ಹಾಕಿ ಸೆಮಿಫೈನಲ್ ಪ್ರವೇಶಿಸಿದೆ. ರೋಚಕ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ಬೆಂಗಳೂರು(ಆ.15): ಆಲ್‌ ಇಂಡಿಯಾ ಹಾಕಿ ಟೂರ್ನಿಯಲ್ಲಿ ಹಾಕಿ ಕರ್ನಾಟಕ ಹಾಗೂ ಆರ್ಮಿ ಇಲೆವೆನ್‌ ತಂಡಗಳು ಸೆಮಿಫೈನಲ್‌ ಪ್ರವೇಶಿಸಿವೆ. ಬುಧವಾರ ನಡೆದ ಗುಂಪು ಹಂತದ ಪಂದ್ಯದಲ್ಲಿ ಹಾಕಿ ಕರ್ನಾಟಕ ಮತ್ತು ಆರ್ಮಿ ಇಲೆವೆನ್‌ ತಂಡಗಳು 1-1ರಲ್ಲಿ ಡ್ರಾ ಸಾಧಿಸಿದವು. 

ಇದನ್ನೂ ಓದಿ: ಅಖಿಲ ಭಾರತ ಹಾಕಿ ಟೂರ್ನಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ಪರ ಪೃಥ್ವಿ ರಾಜ್‌ (28ನೇ ನಿ.), ಆರ್ಮಿ ಇಲೆವೆನ್‌ ಪರ ಸಿರಾಜು ಅಲಿರಾ (52ನೇ ನಿ.) ಗೋಲು ಗಳಿಸಿದರು. ಮತ್ತೊಂದು ಪಂದ್ಯದಲ್ಲಿ ಆಲ್‌ ಇಂಡಿಯಾ ಕಸ್ಟಮ್ಸ್‌ ವಿರುದ್ಧ 7-2 ರಲ್ಲಿ ಕರ್ನಾಟಕದ ವಿ.ಆರ್‌. ರಘುನಾಥ್‌ ನೇತೃತ್ವದ ಇಂಡಿಯನ್‌ ಆಯಿಲ್‌ ವಿರುದ್ಧ ಗೆಲುವು ಸಾಧಿಸಿತು. ಗುಂಪು ಹಂತದ ಪಂದ್ಯಗಳು ಗುರುವಾರ ಮುಕ್ತಾಯಗೊಳ್ಳಲಿದ್ದು, ಸೆಮಿಫೈನಲ್‌ನಲ್ಲಿ ಕರ್ನಾಟಕ ಯಾವ ತಂಡವನ್ನು ಎದುರಿಸಲಿದೆ ಎನ್ನುವುದು ನಿರ್ಧಾರವಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

WPL 2026: ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!
WPL 2026: ಸ್ಮೃತಿ ಮಂಧನಾ ನೇತೃತ್ವದ ಆರ್‌ಸಿಬಿ ಮತ್ತೊಮ್ಮೆ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಲ್ಕನೇ ಬಾರಿ ಹಾರ್ಟ್‌ ಬ್ರೇಕ್!