ಅನುಷ್ಕಾ ಹುಟ್ಟುಹಬ್ಬಕ್ಕೆ ಬಿಗ್ ಬಿ ವಿಶ್ ಮಾಡಿದ್ದು ಹೀಗೆ

Published : May 02, 2018, 06:49 PM IST
ಅನುಷ್ಕಾ ಹುಟ್ಟುಹಬ್ಬಕ್ಕೆ ಬಿಗ್ ಬಿ ವಿಶ್ ಮಾಡಿದ್ದು ಹೀಗೆ

ಸಾರಾಂಶ

ಎಸ್’ಎಂಎಸ್ ಮೂಲಕ ಅನುಷ್ಕಾಗೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ ಅಮಿತಾಬ್. ಎಷ್ಟೊತ್ತಾದರೂ ರಿಪ್ಲೆ ಬಾರದಿದ್ದಕ್ಕೆ ಟ್ವೀಟ್ ಮೂಲಕ ಮತ್ತೊಮ್ಮೆ ವಿಶ್ ಮಾಡಿದ್ದಾರೆ. ಟ್ವೀಟ್’ಗೆ ಪ್ರತಿಕ್ರಿಯಿಸಿರುವ ಕೊಹ್ಲಿ ಪತ್ನಿ ಬಿಗ್ ಬಿ ಗೆ ಬಿಗ್ ಥ್ಯಾಂಕ್ಸ್ ಹೇಳಿದ್ದಾರೆ. 

ಮುಂಬೈ[ಮೇ.02]:  ಬಾಲಿವುಡ್ ಬಿಗ್ ಬಿ ಎಂದೇ ಕರೆಯಲ್ಪಡುವ ಅಮಿತಾಬ್ ಬಚ್ಚನ್ ಮತ್ತೊಮ್ಮೆ ತಮ್ಮ ಸರಳ ವ್ಯಕ್ತಿತ್ವವನ್ನು ಮೆರೆದಿದ್ದಾರೆ. ಅನುಷ್ಕಾಳಿಗೆ ಹುಟ್ಟುಹಬ್ಬದ ಶುಭಾಶಯ ಕೋರುವುದರೊಂದಿಗೆ ಆಕೆಯ ಸೌಂದರ್ಯವನ್ನೂ ಕೊಂಡಾಡಿದ್ದಾರೆ.

ಎಸ್’ಎಂಎಸ್ ಮೂಲಕ ಅನುಷ್ಕಾಗೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ ಅಮಿತಾಬ್. ಎಷ್ಟೊತ್ತಾದರೂ ರಿಪ್ಲೆ ಬಾರದಿದ್ದಕ್ಕೆ ಟ್ವೀಟ್ ಮೂಲಕ ಮತ್ತೊಮ್ಮೆ ವಿಶ್ ಮಾಡಿದ್ದಾರೆ. ಟ್ವೀಟ್’ಗೆ ಪ್ರತಿಕ್ರಿಯಿಸಿರುವ ಕೊಹ್ಲಿ ಪತ್ನಿ ಬಿಗ್ ಬಿ ಗೆ ಬಿಗ್ ಥ್ಯಾಂಕ್ಸ್ ಹೇಳಿದ್ದಾರೆ. 

ಕಾರ್ಮಿಕರ ದಿನಾಚರಣೆಯಂದೇ ಹುಟ್ಟುಹಬ್ಬ ಆಚರಿಸಿಕೊಂಡ ಅನುಷ್ಕಾ ಶರ್ಮಾ ಮುದ್ದಾಗಿ ಕಾಣುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಭಾರತ ಭೇಟಿ: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ಮೆಸ್ಸಿ, ಬಂಗಾಳದಲ್ಲಿ ಫ್ಯಾನ್ಸ್ ದಾಂಧಲೆ, ಕ್ಷಮೆಯಾಚಿಸಿದ ಮಮತಾ
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?