ಸಿಂಕ್'ಫೀಲ್ಡ್ ಚೆಸ್ : 6ನೇ ಡ್ರಾ ಸಾಧಿಸಿದ ಆನಂದ್

Published : Aug 11, 2017, 09:26 PM ISTUpdated : Apr 11, 2018, 12:56 PM IST
ಸಿಂಕ್'ಫೀಲ್ಡ್ ಚೆಸ್ : 6ನೇ ಡ್ರಾ ಸಾಧಿಸಿದ ಆನಂದ್

ಸಾರಾಂಶ

ಇಂದು ನಡೆದ ಎಂಟನೇ ಸುತ್ತಿನ ಪಂದ್ಯದಲ್ಲಿ ಆನಂದ್ ಬಿಳಿ ಕಾಯಿಗಳೊಂದಿಗೆ ಆಟ ಆರಂಭಿಸಿದರು. ಆನಂದ್‌'ಗೆ ಇದು ಟೂರ್ನಿಯಲ್ಲಿ 6ನೇ ಡ್ರಾ ಆಗಿದ್ದು, ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ.

ಸೇಂಟ್ ಲೂಯಿಸ್(ಆ.11): ಭಾರತದ ಅನುಭವಿ ಚೆಸ್ ಪಟು ಹಾಗೂ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್, ಸಿಂಕ್‌'ಫೀಲ್ಡ್ ಚೆಸ್ ಟೂರ್ನಿಯ ಎಂಟನೇ ಸುತ್ತಿನಲ್ಲಿ ಫ್ರಾನ್ಸ್‌'ನ ಮ್ಯಾಕ್ಸಿಮ್ ವಾಚೀರ್ ಲಗ್ರೇವ್ ವಿರುದ್ಧ ಡ್ರಾ ಸಾಧಿಸಿದ್ದು, ಜಂಟಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇಂದು ನಡೆದ ಎಂಟನೇ ಸುತ್ತಿನ ಪಂದ್ಯದಲ್ಲಿ ಆನಂದ್ ಬಿಳಿ ಕಾಯಿಗಳೊಂದಿಗೆ ಆಟ ಆರಂಭಿಸಿದರು. ಆನಂದ್‌'ಗೆ ಇದು ಟೂರ್ನಿಯಲ್ಲಿ 6ನೇ ಡ್ರಾ ಆಗಿದ್ದು, ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ.

ಆನಂದ್ ಒಟ್ಟು 5 ಅಂಕ ಗಳಿಸಿದ್ದು, ಇಷ್ಟೇ ಅಂಕ ಹೊಂದಿರುವ ಫ್ರಾನ್ಸ್‌'ನ ಮ್ಯಾಕ್ಸಿಮ್ ಅವರೊಂದಿಗೆ ಜಂಟಿ ಅಗ್ರ ಸ್ಥಾನವನ್ನು ಹಂಚಿಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2023ರ ಕಹಿ ನೆನಪು, ಟಿ20 ಫೈನಲ್‌ಗೆ ಟೀಂ ಇಂಡಿಯಾ ಹೊಟೆಲ್ ಬದಲು, ಈ ಬಾರಿ ಕೈಹಿಡಿಯುತ್ತಾ ನಂಬಿಕೆ?
ಕ್ರಿಕೆಟ್ ವರ್ಲ್ಡ್ ಕಪ್ ದಿಕ್ಕನ್ನೇ ಬದಲಿಸಿದ ಮ್ಯಾಜಿಕಲ್ 3 ಕ್ಯಾಚ್‌ಗಳನ್ನು ನೆನಪಿಸಿದ ಅಕ್ಷರ್ ಪಟೇಲ್!