5 ವಿಕೆಟ್ ಕಬಳಿಸಿ ಮಿಂಚಿದ ಸಚಿನ್ ತೆಂಡುಲ್ಕರ್ ಪುತ್ರ !

Published : Nov 22, 2018, 10:17 AM IST
5 ವಿಕೆಟ್ ಕಬಳಿಸಿ ಮಿಂಚಿದ ಸಚಿನ್ ತೆಂಡುಲ್ಕರ್ ಪುತ್ರ !

ಸಾರಾಂಶ

ಕಳಪೆ ಫಾರ್ಮ್ ಎದುರಿಸುತ್ತಿದ್ದ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಇದೀಗ 5 ವಿಕೆಟ್ ಕಬಳಿಸೋ ಮೂಲಕ ಮಿಂಚಿದ್ದಾರೆ. ಸಚಿನ್ ಪುತ್ರನ ಪರ್ಫಾಮೆನ್ಸ್ ಹೇಗಿತ್ತು? ಇಲ್ಲಿದೆ ವಿವರ.

ನವದೆಹಲಿ(ನ.22): ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್, ಇಲ್ಲಿ ನಡೆದ ಅಂಡರ್-19 ಕೂಚ್ ಬಿಹಾರ್ ಟ್ರೋಫಿ ಟೂರ್ನಿಯಲ್ಲಿ 5
ವಿಕೆಟ್ ಕಿತ್ತು ಗಮನ ಸೆಳೆದಿದ್ದಾರೆ. ಇಲ್ಲಿನ ಫಿರೋಜ್ ಷಾ ಕೋಟ್ಲಾ ಮೈದಾ ನದಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟದಲ್ಲಿ ಮುಂಬೈ ಪರ ಆಡುತ್ತಿರುವ
ಅರ್ಜುನ್(5-98), ಬುಧವಾರ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ತಮ್ಮ ಕೈಚಳಕ ತೋರಿದ್ದಾರೆ. 

 

;

 

ಅರ್ಜುನ್, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 3 ವಿಕೆಟ್ ಪಡೆದಿದ್ದರು. ಮುಂಬೈ ಮೊದಲ ಇನ್ನಿಂಗ್ಸ್‌ನಲ್ಲಿ 453ಕ್ಕೆ ಆಲೌಟ್ ಆಗಿತ್ತು. ಬುಧವಾರ 3ನೇ ದಿನ ಇನಿಂಗ್ಸ್
ಆರಂಭಿಸಿರುವ ದೆಹಲಿ 9 ವಿಕೆಟ್‌ಗೆ 298 ರನ್ ಗಳಿಸಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!
John Cena ಕೊನೆಯ ಮ್ಯಾಚ್ ಯಾವಾಗ? ಎದುರಾಳಿ ಯಾರು? ಲೈವ್ ಸ್ಟ್ರೀಮಿಂಗ್ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್