ಕೊಹ್ಲಿ ಪಡೆಗೆ ನೆಟ್ಸ್'ನಲ್ಲಿ ಬೌಲಿಂಗ್ ಮಾಡಿದ ಅರ್ಜುನ್ ತೆಂಡೂಲ್ಕರ್

Published : Oct 20, 2017, 09:33 PM ISTUpdated : Apr 11, 2018, 01:00 PM IST
ಕೊಹ್ಲಿ ಪಡೆಗೆ ನೆಟ್ಸ್'ನಲ್ಲಿ ಬೌಲಿಂಗ್ ಮಾಡಿದ ಅರ್ಜುನ್ ತೆಂಡೂಲ್ಕರ್

ಸಾರಾಂಶ

ಬಿಸಿಸಿಐ ಅರ್ಜುನ್ ತೆಂಡುಲ್ಕರ್ ನೆಟ್ಸ್‌'ನಲ್ಲಿ ಬೌಲಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

ಮುಂಬೈ(ಅ.20): ನ್ಯೂಜಿಲೆಂಡ್ ವಿರುದ್ಧ ಇದೇ ಭಾನುವಾರದಿಂದ ಆರಂಭವಾಗಲಿರುವ ಮೊದಲ ಏಕದಿನ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿತು.

ಈ ವೇಳೆ ನೆಟ್ಸ್‌'ನಲ್ಲಿ ಭಾರತೀಯ ಬ್ಯಾಟ್ಸ್‌ಮನ್‌'ಗಳಿಗೆ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ ತೆಂಡುಲ್ಕರ್ ಬೌಲಿಂಗ್ ಮಾಡಿ ಗಮನ ಸೆಳೆದರು. ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಬ್ಯಾಟ್ಸ್‌ಮನ್‌ಗಳ ಅಭ್ಯಾಸಕ್ಕೆ ಅರ್ಜುನ್ ನೆರವಾದರು.

ಬಿಸಿಸಿಐ ಅರ್ಜುನ್ ತೆಂಡುಲ್ಕರ್ ನೆಟ್ಸ್‌'ನಲ್ಲಿ ಬೌಲಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಟೂರ್ನಿ ಆರಂಭಕ್ಕೂ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್‌ ದೊಡ್ಡ ಹಿನ್ನಡೆ; ಧೋನಿ ಆರಂಭಿಕ ಐಪಿಎಲ್ ಪಂದ್ಯಗಳಿಂದ ಔಟ್!
ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ನೋಡ ನೋಡುತ್ತಿದ್ದಂತೆ ಬಣ್ಣ ಬದಲಿಸಿದ ಚೆಂಡು! ಕಳಪೆ ಜೆರ್ಸಿ ಕ್ವಾಲಿಟಿ ಬಗ್ಗೆ ಜೋರಾಯ್ತು ಚರ್ಚೆ!