ರಣಜಿ ಆಡಲು ರೆಡಿಯಾದ ಅಶ್ವಿನ್, ಜಡೇಜಾ, ಪೂಜಾರ

Published : Sep 30, 2017, 01:55 PM ISTUpdated : Apr 11, 2018, 01:02 PM IST
ರಣಜಿ ಆಡಲು ರೆಡಿಯಾದ ಅಶ್ವಿನ್, ಜಡೇಜಾ, ಪೂಜಾರ

ಸಾರಾಂಶ

ಇನ್ನು ಅಕ್ಟೋಬರ್ 6ರಿಂದ ಹರ್ಯಾಣ ವಿರುದ್ಧ ನಡೆಯಲಿರುವ ಮೊದಲ ಪಂದ್ಯಕ್ಕೆ ಸೌರಾಷ್ಟ್ರ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು, ಜಡೇಜಾ ಹಾಗೂ ಪೂಜಾರಗೆ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ(ಸೆ.30): ಟೀಂ ಇಂಡಿಯಾ ಅನುಭವಿ ಆಟಗಾರರಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಚೇತೇಶ್ವರ ಪೂಜಾರ, ಮುರುಳಿ ವಿಜಯ್ 2017-18ನೇ ಸಾಲಿನ ರಣಜಿ ಟ್ರೋಫಿಯ ಮೊದಲ ಹಂತದ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂಲಗಳ ಪ್ರಕಾರ, ಅಶ್ವಿನ್ ಹಾಗೂ ವಿಜಯ್ ತಂಡದ ಪರ ಆಡಲು ಲಭ್ಯವಿರುವುದಾಗಿ ತಮಿಳು ನಾಡು ಕ್ರಿಕೆಟ್ ಸಂಸ್ಥೆಗಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಅಕ್ಟೋಬರ್ 6ರಿಂದ ಹರ್ಯಾಣ ವಿರುದ್ಧ ನಡೆಯಲಿರುವ ಮೊದಲ ಪಂದ್ಯಕ್ಕೆ ಸೌರಾಷ್ಟ್ರ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು, ಜಡೇಜಾ ಹಾಗೂ ಪೂಜಾರಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ ಅಶ್ವಿನ್ ಹಾಗೂ ಜಡೇಜಾ ಮುಂಬರುವ ಆಸೀಸ್ ವಿರುದ್ಧದ ಟಿ20  ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೆ ರಣಜಿಯಲ್ಲಿ ಪಾಲ್ಗೊಳ್ಳುವುದು ಅನುಮಾನ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್
ಐಪಿಎಲ್ ಹರಾಜಿನಲ್ಲಿ ಜಾಕ್‌ಪಾಟ್‌; 8 ಕೋಟಿಗಾಗಿ ಹನಿಮೂನ್ ತ್ಯಾಗಕ್ಕೆ ರೆಡಿಯಾದ ಈ ಸ್ಟಾರ್ ಕ್ರಿಕೆಟರ್!