ಏಷ್ಯಾಕಪ್ 2018: ಆಫ್ಘಾನ್ ವಿರುದ್ಧವೂ ಶ್ರೀಲಂಕಾ ಪರದಾಟ!

Published : Sep 17, 2018, 07:14 PM ISTUpdated : Sep 19, 2018, 09:28 AM IST
ಏಷ್ಯಾಕಪ್ 2018: ಆಫ್ಘಾನ್ ವಿರುದ್ಧವೂ ಶ್ರೀಲಂಕಾ ಪರದಾಟ!

ಸಾರಾಂಶ

ಏಷ್ಯಾಕಪ್ ಟೂರ್ನಿ 3ನೇ ದಿನದಲ್ಲಿ ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ತಂಡ ಹೋರಾಟ ನಡೆಸುತ್ತಿದೆ. ಲಂಕಾ ಸೋಲಿನಿಂದ ಹೊರಬರೋ ಯತ್ನದಲ್ಲಿದ್ದರೆ, ಆಫ್ಘಾನ್ ಶುಭಾರಂಭದ ವಿಶ್ವಾಸದಲ್ಲಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

ದುಬೈ(ಸೆ.17): ಏಷ್ಯಾಕಪ್ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೋಲು ಅನುಭವಿಸಿದ ಶ್ರೀಲಂಕಾ ಇದೀಗ ಆಫ್ಘಾನಿಸ್ತಾನ ವಿರುದ್ದವೂ ಆರಂಭಿಕ ಹಿನ್ನಡೆ ಅನುಭವಿಸಿದೆ.  ವಿಕೆಟ್ ಕಬಳಿಸಲು ಲಂಕಾ ತಂಡದ ಪರದಾಟ ಶುರುವಾಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಅಫ್ಘಾನಿಸ್ತಾನ ಉತ್ತಮ ಆರಂಭ ಪಡೆಯಿತು. ಮೊಹಮ್ಮದ್ ಶೆಹಝಾದ್ 34 ರನ್ ಸಿಡಿಸಿ ಔಟಾದರು. ಈ ಮೂಲಕ ಆಫ್ಘಾನ್ ಆರಂಭಿಕರು 57 ರನ್ ಜೊತೆಯಾಟ ನೀಡಿದರು.

 

 

ಮತ್ತೊರ್ವ ಆರಂಭಿಕ ಇನ್ಶಾನುಲ್ಲಾ ಜನತ್ 45 ರನ್ ಕಾಣಿಕೆ ನೀಡಿದರು. ಆದರೆ ನಾಯಕ ಅಸ್ಗರ್ ಅಫ್ಘಾನ್ ಕೇವಲ 1ರನ್ ಸಿಡಿಸಿ ನಿರಾಸೆ ಅನುಭವಿಸಿದರು.  ಸದ್ಯ ಆಫ್ಘಾನಿಸ್ತಾನ 3 ವಿಕೆಟ್ ನಷ್ಟಕ್ಕೆ 130 ರನ್ ಸಿಡಿಸಿದೆ. 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!