
ದುಬೈ(ಸೆ.23): ಏಷ್ಯಾಕಪ್ ಟೂರ್ನಿಯ ಸೂಪರ್ 4 ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಹೋರಾಟ ನಡೆಸುತ್ತಿದೆ. ಅಫ್ಘಾನ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲದೇಶ ಆರಂಭಿಕ ಆಘಾತ ಅನುಭವಿಸಿದೆ.
ನಜ್ಮುಲ್ ಹುಸೈನ್ 6 ರನ್ ಸಿಡಿಸಿ ಅಫ್ತಾಬ್ ಅಲಮ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಇನ್ನು ಮೊಹಮ್ಮದ್ ಮಿಥುನ್ ಕೇವಲ 1 ರನ್ ಸಿಡಿಸಿ ಔಟಾದರು. ಈ ಮೂಲಕ ಬಾಂಗ್ಲಾದೇಶ 18 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದೆ.
ಸೂಪರ್ 4 ಪಂದ್ಯಕ್ಕಾಗಿ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.