ಪಿವಿ ಸಿಂಧು ಐತಿಹಾಸಿಕ ಸಾಧನೆಗೆ ಟ್ವಿಟರಿಗರು ಹೇಳಿದ್ದೇನು?

Published : Aug 27, 2018, 07:30 PM ISTUpdated : Sep 09, 2018, 09:02 PM IST
ಪಿವಿ ಸಿಂಧು ಐತಿಹಾಸಿಕ ಸಾಧನೆಗೆ ಟ್ವಿಟರಿಗರು ಹೇಳಿದ್ದೇನು?

ಸಾರಾಂಶ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಪಿವಿ ಸಿಂಧೂ ಇದೀಗ ಚಿನ್ನದ ಪದಕದ ಗುರಿ ಇಟ್ಟಿದ್ದಾರೆ. ಸಿಂಧೂ ಫೈನಲ್ ಪ್ರವೇಶಕ್ಕೆ ಟ್ವಿಟರಿಗರ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ ವಿವರ.

ಜಕರ್ತಾ(ಆ.27): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿ ದಾಖಲೆ ಬರೆದಿರುವ ಪಿವಿ ಸಿಂಧೂ ಇದೀಗ ಚಿನ್ನದ ಪದಕಕ್ಕಾಗಿ ಹೋರಾಟ ಮಾಡಲಿದ್ದಾರೆ. ಈ ಮೂಲಕ 18ನೇ ಏಷ್ಯನ್ ಗೇಮ್ಸ್ ಸ್ಮರಣೀಯವಾಗಿಸಲು ಸಿಂಧು ರೆಡೆಯಾಗಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ಸಿಂಧು, ಜಪಾನಿನ ಅಕಾನೆ ಯಮಾಗುಚಿ ವಿರುದ್ಧ 21-17, 15-21, 21-10 ಗೇಮ್‌ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದರು. ಏಷ್ಯನ್ ಗೇಮ್ಸ್  ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಅನ್ನೋ ಹೆಗ್ಗಳಿಗೆಗೂ ಸಿಂಧು ಪಾತ್ರರಾಗಿದ್ದಾರೆ.

ಸಿಂಧು ಸಾಧನೆಗೆ ಭಾರತೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರು ಸಿಂಧು ಸಾಧನೆಯನ್ನ ಕೊಂಡಾಡಿದ್ದಾರೆ. ಇಲ್ಲಿದೆ ಟ್ವಿಟರಿಗರ ಪ್ರತಿಕ್ರಿಯೆ.

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಆಯೋಜಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; ಅಭಿಮಾನಿಗಳು ಹೇಳಿದ್ದೇನು?
ಇನ್ನು ಆರು ತಿಂಗಳು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಔಟ್! ಈ ಸರಣಿಯಲ್ಲಿ ರೋ-ಕೋ ಜೋಡಿ ಕಮ್‌ಬ್ಯಾಕ್