ರಾಫೆಲ್ ನಡಾಲ್ ಮಣಿಸಿ ಆಸ್ಟ್ರೇಲಿಯಾ ಓಪನ್ ಚಾಂಪಿಯನ್ ಆದ ಜೊಕೊವಿಚ್!

By Web DeskFirst Published Jan 27, 2019, 5:09 PM IST
Highlights

ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ 7ನೇ ಬಾರಿಗೆ ಚಾಂಪಿಯನ್ ಆಗಿ ಮೆರೆದಾಡಿದ್ದಾರೆ. ರಾಫೆಲ್ ನಡಾಲ್ ವಿರುದ್ಧ ಫೈನಲ್ ಪಂದ್ಯದಲ್ಲಿ ಜೊಕೊವಿಚ್ ಪ್ರದರ್ಶನ ಹೇಗಿತ್ತು? ಇಲ್ಲಿದೆ ವಿವರ.
 

ಮೆಲ್ಬರ್ನ್(ಜ.27): ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ಮಣಿಸಿದ ಸರ್ಬಿಯಾದ ನೊವಾಕ್ ಜೊಕೊವಿಚ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ 7ನೇ ಬಾರಿಗೆ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿ ಗೆದ್ದ ಸಾಧನೆ ಮಾಡಿದ್ದಾರೆ.

 

History Maker.

The moment you win your seventh title. pic.twitter.com/7HC5Gwyfuh

— #AusOpen (@AustralianOpen)

 

ಇದನ್ನೂ ಓದಿ: ಇಂಡೋನೇಷ್ಯಾ ಓಪನ್ ಗೆದ್ದ ಇಂಡಿಯನ್: ಸೈನಾ ದಿ ಗ್ರೇಟ್!

ರೋಚಕ ಫೈನಲ್ ಪಂದ್ಯದಲ್ಲಿ ರಾಫೆಲ್ ನಡಾಲ್ ವಿರುದ್ಧ 6-3, 6-2 ಹಾಗೂ 6-3 ಅಂತರದಲ್ಲಿ ಗೆಲುವು ಸಾಧಿಸಿದರು. ಈ ಮೂಲಕ 15ನೇ ಗ್ರ್ಯಾಂಡ್ ಸ್ಲಾಂ ಗೆದ್ದ ಸಾಧನೆ ಮಾಡಿದ್ದಾರೆ. ಆದರೆ ವಿಶ್ವದ 2ನೇ ಶ್ರೇಯಾಂಕಿತ ರಾಫೆಲ್ ನಡಾಲ್ ಇದೇ ಮೊದಲ ಬಾರಿಗೆ ಸ್ಟ್ರೈಟ್ ಸೆಟ್‌ಗಳಲ್ಲಿ ಸೋಲು ಅನುಭವಿಸಿದ್ದಾರೆ.

ಇದನ್ನೂ ಓದಿ: ಗೆಲುವಿನ ಬಳಿಕ ಧೋನಿ-ಕೊಹ್ಲಿ ಕ್ರೀಡಾಂಗಣದಲ್ಲಿ ಮಕ್ಕಳಾಟ-ವಿಡಿಯೋ ವೈರಲ್!

 

"To be standing now here in front of you today and managing to win this title and three out of four Slams is truly amazing."

It's been a whirlwind 12 months for 🙌 pic.twitter.com/aZfEHwKNBr

— #AusOpen (@AustralianOpen)

 

ಆರಂಭದಿಂದಲೇ ಹಿಡಿತ ಸಾಧಿಸಿದ ಜೊಕೊವಿಚ್, ನಡಾಲ್‌ಗೆ ಹೆಚ್ಚಿನ ಅವಕಾಶವೇ ನೀಡಲಿಲ್ಲ. ಗೆಲುವಿನ ನಿರೀಕ್ಷೆಯಲ್ಲಿದ್ದ ರಾಫೆಲ್ ನಡಾಲ್‌ಗೆ ಅಘಾತ ನೀಡಿದ್ದಾರೆ. 


 

Magnificent Seven! is the 2019 men’s singles champion def. Rafael Nadal 6-3 6-2 6-3. pic.twitter.com/x5oRr6pfuO

— #AusOpen (@AustralianOpen)
click me!