ಭಾರತ-ನ್ಯೂಜಿಲೆಂಡ್ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ!

Published : Jun 07, 2019, 07:26 PM IST
ಭಾರತ-ನ್ಯೂಜಿಲೆಂಡ್ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ!

ಸಾರಾಂಶ

ವಿಶ್ವಕಪ್ ಟೂರ್ನಿ ಆಡುತ್ತಿರುವ ಟೀಂ ಇಂಡಿಯಾ ಪ್ರತಿಷ್ಠಿತ ಟೂರ್ನಿ ಬಳಿಕ ಸತತ ಕ್ರಿಕೆಟ್ ಆಡಲಿದೆ. ಇದೀಗ ಬಿಸಿಸಿಐ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿ ವೇಳಾಪಟ್ಟಿ ಪ್ರಕಟಿಸಿದೆ. 

ಮುಂಬೈ(ಜೂ.07): ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಬಿಸಿಸಿಐ ಅಳೆದು ತೂಗಿ ತಂಡದ ವೇಳಾಪಟ್ಟಿ ಸಿದ್ಧಪಡಿಸುತ್ತಿದೆ. ಈಗಾಗಲೇ ಭಾರತದ ತವರಿನ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿ ವೇಳಾಪಟ್ಟಿ ಪ್ರಕಟಿಸಿದೆ. 

ಇದನ್ನೂ ಓದಿ: 2019-20: ಟೀಂ ಇಂಡಿಯಾ ತವರಿನ ಸರಣಿಯ ವೇಳಾಪಟ್ಟಿ ಪ್ರಕಟ!

2020ರ ಆರಂಭದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. 5 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಸರಣಿ ಪಂದ್ಯಕ್ಕಾಗಿ ಟೀಂ ಇಂಡಿಯಾ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದೇ ಮೊದಲ ಬಾರಿಗೆ 5 ಟಿ20 ಪಂದ್ಯದ ಸರಣಿ ಆಯೋಜಿಸಲಾಗಿದೆ.

ಭಾರತ-ನ್ಯೂಜಿಲೆಂಡ್ ಸರಣಿ -2020

ಜನವರಿ 24: 1ನೇ T20 - ಆಕ್ಲೆಂಡ್
ಜನವರಿ 26: 2ನೇ T20 - ಆಕ್ಲೆಂಡ್
ಜನವರಿ 29: 3ನೇ T20 - ಹ್ಯಾಮಿಲ್ಟನ್
ಜನವರಿ 31: 4ನೇ T20 - ವೆಲ್ಲಿಂಗ್ಟನ್
ಜನವರಿ 2: 5ನೇ T20 - ತೌರಂಗ

ಫೆಬ್ರವರಿ 5: 1ನೇ ಏಕದಿನ - ಹ್ಯಾಮಿಲ್ಟನ್
ಫೆಬ್ರವರಿ 8: 2ನೇ ಏಕದಿನ - ಆಕ್ಲೆಂಡ್
ಫೆಬ್ರವರಿ 11: 3ನೇ ಏಕದಿನ - ತೌರಂಗ

ಫೆಬ್ರವರಿ 21-25: 1ನೇ ಟೆಸ್ಟ್ - ವೆಲ್ಲಿಂಗ್ಟನ್
ಫೆಬ್ರವರಿ 29-ಮಾರ್ಚ್ 4: 2ನೇ ಟೆಸ್ಟ್ - ಕ್ರೈಸ್ಟ್ ಚರ್ಚ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!
John Cena ಕೊನೆಯ ಮ್ಯಾಚ್ ಯಾವಾಗ? ಎದುರಾಳಿ ಯಾರು? ಲೈವ್ ಸ್ಟ್ರೀಮಿಂಗ್ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್