ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ!

Published : Aug 29, 2019, 10:20 PM IST
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ!

ಸಾರಾಂಶ

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಭುವನೇಶ್ವರ್ ಕುಮಾರ್‌ಗೆ ಕೊಕ್ ನೀಡಿದರೆ, ಎಂ.ಎಸ್.ಧೋನಿ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇಬ್ಬರು ಕನ್ನಡಿಗರಿಗೆ ಅವಕಾಶ ನೀಡಲಾಗಿದೆ. 

ಮುಂಬೈ(ಆ.29): ಸೌತ್ ಆಫ್ರಿಕಾ ವಿರುದ್ಧ  ತವರಿನಲ್ಲಿ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಸೆಪ್ಟೆಂಬರ್ 15 ರಿಂದ ಆರಂಭಗೊಳ್ಳಲಿರುವ ಈ ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಭುವನೇಶ್ವರ್ ಕುಮಾರ್ ಬದಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಎಂ.ಎಸ್.ಧೋನಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

 

ಭಾರತ-ಸೌತ್ ಆಫ್ರಿಕಾ ಟಿ20 ಸರಣಿ:
ಸೆಪ್ಟೆಂಬರ್ 15; 1ನೇ ಟಿ20: ಧರ್ಮಶಾಲಾ
ಸೆಪ್ಟೆಂಬರ್ 18; 2ನೇ ಟಿ20: ಮೊಹಾಲಿ
ಸೆಪ್ಟೆಂಬರ್ 22; 3ನೇ ಟಿ20: ಬೆಂಗಳೂರು

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI
ವಿರಾಟ್ ಕೊಹ್ಲಿ to ಕೆಎಲ್ ರಾಹುಲ್, ಭಾರತೀಯ ಕ್ರಿಕೆಟಿಗರಲ್ಲಿದೆ ಅತೀ ದುಬಾರಿ ಕಾರು