ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಕ್ರಿಕೆಟಿಗ !

Published : Nov 27, 2018, 09:57 PM ISTUpdated : Nov 27, 2018, 10:44 PM IST
ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಕ್ರಿಕೆಟಿಗ !

ಸಾರಾಂಶ

2011ರ ವಿಶ್ವಕಪ್ ತಂಡದ ಸದಸ್ಯ, ಅಗ್ರೆಸ್ಸೀವ್ ಕ್ರಿಕೆಟ್‌ನಿಂದಲೇ ಹೆಸರುವಾಸಿಯಾದ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಸ್ಫಾಟ್ ಫಿಕ್ಸಿಂಗ್ ಕುರಿತು ಸೀಕ್ರೆಟ್ ಬಯಲು ಮಾಡಿದ್ದಾರೆ. ಸ್ಫಾಟ್ ಫಿಕ್ಸಿಂಗ್ ಪ್ರಕರಣದ ಕುರಿತು ಶ್ರೀ ಹೇಳಿದ ಮಾತು ಇಲ್ಲಿದೆ.

ಮುಂಬೈ(ನ.27): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಬಿಗ್ ಬಾಸ್ ಮನೆ ಸೇರಿಕೊಂಡ  ಬಳಿಕ ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಆರಂಭದಲ್ಲಿ  ಬಿಗ್‌ಬಾಸ್ ಮನೆಯಲ್ಲಿ ವಿವಾದದಿಂದಲೇ ಗುರುತಿಸಿಕೊಂಡ ಶ್ರೀಶಾಂತ್ ಇದೀಗ ಸ್ಫಾಟ್ ಫಿಕ್ಸಿಂಗ್ ಸೀಕ್ರೆಟ್ ಬಯಲು ಮಾಡುತ್ತಾ ಸುದ್ದಿಯಲ್ಲಿದ್ದಾರೆ.

ವಿಶ್ವಕಪ್ 2019: 30 ಸದಸ್ಯರ ಸಂಭವನೀಯ ಟೀಂ ಇಂಡಿಯಾ!

2013ರ ಐಪಿಎಲ್ ಟೂರ್ನಿಯಲ್ಲಿ ಸ್ಫಾಟ್ ಫಿಕ್ಸಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು. ರಾಜಸ್ಥಾನ ರಾಯಲ್ಸ್ ತಂಡದ ವೇಗಿ ಶ್ರೀಶಾಂತ್ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು. ಇಷ್ಟೇ ಅಲ್ಲ ಶ್ರೀಶಾಂತ್ ಬಂಧನಕ್ಕೆ ಒಳಗಾಗಿದ್ದರು. ಪ್ರಕರಣದಲ್ಲಿ ಶ್ರೀಶಾಂತ್ ಹೆಸರು ಕೇಳಿಬರುತ್ತಿದ್ದಂತೆ ಕೇರಳ ವೇಗಿ ಆತ್ಮಹತ್ಯೆಗೆ ಯತ್ನಿಸಿದ್ದರು.

 

 

ತನ್ನ ಮೇಲೆ 10 ಲಕ್ಷ ರೂಪಾಯಿ ಪಡೆದು ಫಿಕ್ಸಿಂಗ್ ಮಾಡಿದ ಆರೋಪ ಮಾಡಿದ್ದಾರೆ.  ಇಷ್ಟೇ ಅಲ್ಲ ನನ್ನನ್ನ  ಕ್ರಿಕೆಟ್ ಆಡೋದರಿಂದ ಮಾತ್ರವಲ್ಲ, ಮೈದಾನ ಪ್ರವೇಶಕ್ಕೂ ನಿರಾಕರಿಸಿದರು. ನನ್ನ ಮಕ್ಕಳು ಕ್ರಿಕೆಟ್‌ ಆಡುತ್ತಿದ್ದರೆ ಅದನ್ನ ನೋಡಲು ಕೂಡ  ನನಗೆ ಅವಕಾಶವಿಲ್ಲ ಎಂದಿದ್ದರು ಎಂದು ಶ್ರೀಶಾಂತ್ ಬಿಕ್ಕಿ ಬಿಕ್ಕಿ ಅಳುತ್ತಾ ತಮ್ಮ ನೋವನ್ನ ತೋಡಿಕೊಂಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?