ಯುವರಾಜ್ ಸಿಂಗ್ ವಿದಾಯ- ಬಾಲಿವುಡ್ ಸೆಲೆಬ್ರೆಟಿಗಳ ಟ್ವಿಟರ್ ಪ್ರತಿಕ್ರಿಯೆ!

Published : Jun 10, 2019, 10:19 PM IST
ಯುವರಾಜ್ ಸಿಂಗ್ ವಿದಾಯ- ಬಾಲಿವುಡ್ ಸೆಲೆಬ್ರೆಟಿಗಳ ಟ್ವಿಟರ್ ಪ್ರತಿಕ್ರಿಯೆ!

ಸಾರಾಂಶ

ಯುವರಾಜ್ ಸಿಂಗ್ ಕ್ರಿಕೆಟ್‌ನಲ್ಲಿ ಎಷ್ಟು ಜನಪ್ರಿಯರಾಗಿದ್ದಾರೋ, ಬಾಲಿವುಡ್‌ನಲ್ಲಿ ಅಷ್ಟೇ ಪಾಪ್ಯುಲರ್. ಯುವಿ ವಿದಾಯ  ಹೇಳುತ್ತಿದ್ದಂತೆ ಬಾಲಿವುಡ್ ಸೆಲೆಬ್ರೆಟಿಗಳು ಟ್ವೀಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈ(ಜೂ.10): ಟೀಂ ಇಂಡಿಯಾ ಆಲ್ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಯುವಿ ವಿದಾಯಕ್ಕೆ ಮಾಸ್ಟರ್ ಬ್ಲಾಸ್ಚರ್ ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಮುಂದಿನ ಜೀವನ ಸುಖಕರವಾಗರಲಿ ಎಂದು ಹಾರೈಸಿದ್ದಾರೆ. ಇದೀಗ ಬಾಲಿವುಡ್ ಸೆಲೆಬ್ರೆಟಿಗಳು ಕೂಡ ಯುವಿಗೆ ಟ್ವೀಟ್ ಮೂಲಕ ಶುಭಕೋರಿದ್ದಾರೆ.

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?