CSK ಅಭ್ಯಾಸ ಪಂದ್ಯಕ್ಕೆ ಜನಸಾಗರ!

Published : Mar 18, 2019, 04:28 PM IST
CSK ಅಭ್ಯಾಸ ಪಂದ್ಯಕ್ಕೆ ಜನಸಾಗರ!

ಸಾರಾಂಶ

ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ತಂಡ ಅಭ್ಯಾಸ ಪಂದ್ಯವೊಂದನ್ನು ಆಡಿತು. ಸಿಎಸ್‌ಕೆ ಆಟಗಾರರನ್ನೇ ಎರಡು ತಂಡಗಳಾಗಿ ವಿಂಗಡಿಸಿ ಪಂದ್ಯ ಆಡಿಸಲಾಯಿತು. 

ಚೆನ್ನೈ(ಮಾ.18): ಐಪಿಎಲ್‌ 12ನೇ ಆವೃತ್ತಿಗೆ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಅಭ್ಯಾಸ ಆರಂಭಿಸಿದೆ. 

ಐಪಿಎಲ್ 2019: SRH ತಂಡ ಸೇರಿಕೊಂಡು ಭಾವುಕರಾದ ವಾರ್ನರ್!

ಭಾನುವಾರ ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ತಂಡ ಅಭ್ಯಾಸ ಪಂದ್ಯವೊಂದನ್ನು ಆಡಿತು. ಸಿಎಸ್‌ಕೆ ಆಟಗಾರರನ್ನೇ ಎರಡು ತಂಡಗಳಾಗಿ ವಿಂಗಡಿಸಿ ಪಂದ್ಯ ಆಡಿಸಲಾಯಿತು. ಈ ಪಂದ್ಯವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಕ್ರೀಡಾಂಗಣದ ಒಳಕ್ಕೆ ಪ್ರವೇಶಿಸುವ ವೇಳೆ ನೂಕು ನುಗ್ಗಲು ಸಹ ಸಂಭವಿಸಿತು ಎನ್ನಲಾಗಿದೆ. 

ಐಪಿಎಲ್ 2019ರ ವೇಳಾಪಟ್ಟಿ ಪ್ರಕಟ-ಉದ್ಘಾಟನಾ ಪಂದ್ಯದಲ್ಲಿ RCB -CSK ಫೈಟ್!

2018ರ 11ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್’ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಚೆನ್ನೈ ಸೂಪರ್’ಕಿಂಗ್ಸ್ ತಂಡವು ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಮಾ.23ಕ್ಕೆ ಇದೇ ಮೈದಾನದಲ್ಲಿ ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಸಿಎಸ್‌ಕೆ-ಆರ್‌ಸಿಬಿ ತಂಡಗಳು ಸೆಣಸಲಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?