
ಚೆನ್ನೈ(ಡಿ.12): ಇದೇ ತಿಂಗಳ 16ರಿಂದ 20ರವರೆಗೆ ಚೆನ್ನೈನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ನಿಗದಿತ ದಿನಾಂಕದಲ್ಲಿ ಅಲ್ಲೇ ನಡೆಯಲಿದೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್'ನ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ವಾರ್ದಾ ಚಂಡಮಾರುತ ಅಪ್ಪಳಿಸಿರುವುದರಿಂದ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಐದನೇ ಹಾಗೂ ಕೊನೆಯ ಪಂದ್ಯ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿವೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಅವುಗಳನ್ನು ಶುಕ್ಲಾ ಅಲ್ಲಗಳೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.