ಆಸೀಸ್ ಮಾಧ್ಯಮಗಳಿಗೆ ಮತ್ತೊಂದು ಶಾಕ್ ನೀಡಲು ಮುಂದಾದ ಗೇಲ್

Published : Nov 11, 2017, 10:25 AM ISTUpdated : Apr 11, 2018, 01:07 PM IST
ಆಸೀಸ್ ಮಾಧ್ಯಮಗಳಿಗೆ ಮತ್ತೊಂದು ಶಾಕ್ ನೀಡಲು ಮುಂದಾದ ಗೇಲ್

ಸಾರಾಂಶ

‘ಮಸಾಜ್ ಥೆರಪಿಸ್ಟ್ ಜತೆ ಅಸಭ್ಯವಾಗಿ ವರ್ತಿಸಿದ್ದೇನೆ ಎಂದು ಆರೋಪಿಸಿ ಆಸ್ಟ್ರೇಲಿಯಾದ 3 ಪತ್ರಿಕೆಗಳು ತನ್ನ ವಿರುದ್ಧ ಆರೋಪ ಮಾಡಿ ವರದಿ ಪ್ರಕಟಿಸಿವೆ. ಇದರಿಂದ ನನ್ನ ಮಾನಕ್ಕೆ ಹಾನಿಯಾಗಿದೆ’ ಎಂದು ಆರೋಪಿಸಿ ಗೇಲ್, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಸಿಡ್ನಿ(ನ.11): ಮಸಾಜ್ ಥೆರಪಿಸ್ಟ್ ಜತೆ ಅನುಚಿತ ವರ್ತನೆ ಪ್ರಕರಣದಲ್ಲಿ ಆಸ್ಟ್ರೇಲಿಯಾ ಮಾಧ್ಯಮಗಳ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಜಯ ಸಾಧಿಸಿದ್ದ ವೆಸ್ಟ್‌'ಇಂಡೀಸ್‌'ನ ಕ್ರಿಕೆಟಿಗ ಕ್ರೀಸ್ ಗೇಲ್, ಇದೀಗ ₹ 1.95 ಕೋಟಿಗೂ ಅಧಿಕ ಪರಿಹಾರ ಮೌಲ್ಯವನ್ನು ಕೋರಿದ್ದಾರೆ.

‘ಮಸಾಜ್ ಥೆರಪಿಸ್ಟ್ ಜತೆ ಅಸಭ್ಯವಾಗಿ ವರ್ತಿಸಿದ್ದೇನೆ ಎಂದು ಆರೋಪಿಸಿ ಆಸ್ಟ್ರೇಲಿಯಾದ 3 ಪತ್ರಿಕೆಗಳು ತನ್ನ ವಿರುದ್ಧ ಆರೋಪ ಮಾಡಿ ವರದಿ ಪ್ರಕಟಿಸಿವೆ. ಇದರಿಂದ ನನ್ನ ಮಾನಕ್ಕೆ ಹಾನಿಯಾಗಿದೆ’ ಎಂದು ಆರೋಪಿಸಿ ಗೇಲ್, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಾಲಯ, ಗೇಲ್ ಪರ ತೀರ್ಪು ನೀಡಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Ind vs SA 3rd T20I: ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?
ಲಿಯೋನೆಲ್ ಮೆಸ್ಸಿ ನೋಡಲಾಗದೇ ರೊಚ್ಚಿಗೆದ್ದ ಕೋಲ್ಕತಾ! ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಪೊಲೀಸರಿಂದ ಲಾಠಿಚಾರ್ಜ್