ಟೇಬಲ್ ಟೆನಿಸ್: ಭಾರತ ತಂಡಕ್ಕೆ ಒಲಿದ ಚಿನ್ನ

Published : Jul 20, 2019, 02:15 PM IST
ಟೇಬಲ್ ಟೆನಿಸ್: ಭಾರತ ತಂಡಕ್ಕೆ ಒಲಿದ ಚಿನ್ನ

ಸಾರಾಂಶ

21ನೇ ಕಾಮನ್‌ವೆಲ್ತ್ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಬರೆದಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಕಟಕ್(ಜು.20): ಭಾರತ ಟೇಬಲ್ ಟೆನಿಸ್ ಮಹಿಳಾ ತಂಡ, ಇಲ್ಲಿ ನಡೆಯುತ್ತಿರುವ 21ನೇ ಕಾಮನ್‌ವೆಲ್ತ್ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್‌ನ ತಂಡಗಳ ಸ್ಪರ್ಧೆಯಲ್ಲಿ ಪುರುಷ ಹಾಗೂ ಮಹಿಳಾ ತಂಡಗಳು ಮೊದಲ ಬಾರಿಗೆ ಚಿನ್ನ ಗೆದ್ದು ದಾಖಲೆ ನಿರ್ಮಿಸಿವೆ. 

ಶುಕ್ರವಾರ ನಡೆದ ಫೈನಲ್‌ನಲ್ಲಿ ಮನಿಕಾ ಬಾತ್ರ, ಅರ್ಚನಾ, ಮಾಧುರಿಕ ಅವರಿದ್ದ ತಂಡ, ಇಂಗ್ಲೆಂಡ್ ವಿರುದ್ಧ 3-0ಯಿಂದ ಜಯಿಸಿತ್ತು. ಹರ್ಮಿತ್, ಸತ್ಯನ್, ಶರತ್ ಅವರಿದ್ದ ಪುರುಷರ ತಂಡ ಇಂಗ್ಲೆಂಡ್ ವಿರುದ್ಧ 3-2 ರಿಂದ ಗೆದ್ದು ಚಿನ್ನಕ್ಕೆ ಮುತ್ತಿಟ್ಟಿತು.

ಭಾರತ ಟೇಬಲ್ ಟೆನಿಸ್ ತಂಡದ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಕಿ ವಿಶ್ವಕಪ್‌ 2026: 1975ರ ಬಳಿಕ ಮತ್ತೊಂದು ವಿಶ್ವಕಪ್‌ ಮೇಲೆ ಭಾರತದ ಕಣ್ಣು; ಭಾರತ-ಪಾಕ್‌ ಪಂದ್ಯ ಯಾವಾಗ?
IND Vs AFG: ಅಫ್ಘಾನಿಸ್ತಾನ-ಭಾರತ ಟೆಸ್ಟ್‌ ಸರಣಿಗೆ ಗಣೇಶ ಚತುರ್ಥಿ ಟ್ವಿಸ್ಟ್; ಬಿಸಿಸಿಐಗೆ ದಿನಾಂಕ ಬದಲಿಸುವಂತೆ ಅಫ್ಘಾನ್ ಪಟ್ಟು!