ಹುಟ್ಟ ಹಬ್ಬ ಆಚರಿಸಿಕೊಂಡ ಸಲ್ಮಾನ್ ಖಾನ್‌ಗೆ ಕ್ರಿಕೆಟಿಗರ ವಿಶ್!

Published : Dec 27, 2018, 07:38 PM ISTUpdated : Dec 27, 2018, 08:15 PM IST
ಹುಟ್ಟ ಹಬ್ಬ ಆಚರಿಸಿಕೊಂಡ ಸಲ್ಮಾನ್ ಖಾನ್‌ಗೆ ಕ್ರಿಕೆಟಿಗರ ವಿಶ್!

ಸಾರಾಂಶ

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬ ಸಂಭ್ರಮದಲ್ಲಿರುವ ಸಲ್ಮಾನ್‌ಗೆ ಕ್ರಿಕೆಟಿಗರು ಶುಭಾಶಯ ಕೋರಿದ್ದಾರೆ.

ಮುಂಬೈ(ಡಿ.27): ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ 53ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬ್ಲಾಕ್ ಬಸ್ಟರ್ ಮೂವಿಗಳನ್ನ ನೀಡಿ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಜನಪ್ರಿಯರಾಗಿರುವ ಸಲ್ಮಾನ್ ಖಾನ್‍‌‌ಗೆ ಬಾಲಿವುಡ್ ದಿಗ್ಗಜರು, ಟೀಂ ಇಂಡಿಯಾ ಕ್ರಿಕೆಟಿಗರು ಸೇರಿದಂತೆ ಹಲವರು ಶುಭಕೋರಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಿದ ಮಯಾಂಕ್‌ಗೆ ಕಿಚ್ಚ ಸುದೀಪ್ ಟ್ವೀಟ್!

27 ಡಿಸೆಂಬರ್, 1965ರಲ್ಲಿ ಹುಟ್ಟಿದ ಸಲ್ಮಾನ್ ಖಾನ್, 1988ರಲ್ಲಿ ಬಾಲಿವುಡ್ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟರು. ಬಳಿಕ ಸಲ್ಮಾನ್ ಭಾರತದ ಶ್ರೇಷ್ಠ ನಟನಾಗಿ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. 53ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಸಲ್ಮಾನ್‌ಗೆ ಕ್ರಿಕೆಟಿಗರು ಟ್ವಿಟರ್ ಮೂಲಕ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಮೆಲ್ಬರ್ನ್‌ನಲ್ಲಿ ಮಯಾಂಕ್ ಅಬ್ಬರ-ಕೆಎಲ್ ರಾಹುಲ್ ಟ್ವೀಟ್ ಮೂಲಕ ಹೇಳಿದ್ದೇನು?

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IND vs NZ 2nd Test: ನ್ಯೂಜಿಲೆಂಡ್ ವಿರುದ್ಧ ಸರಣಿ ಗೆಲ್ಲಲು ಭಾರತಕ್ಕೆ ಲಾಸ್ಟ್ ಚಾನ್ಸ್; ಕ್ರೈಸ್ಟ್‌ಚರ್ಚ್ ಟೆಸ್ಟ್ ಯಾವಾಗ ಆರಂಭ?
ವಿಷ್ಣುವರ್ಧನ್‌, ರವಿಚಂದ್ರನ್‌, ಶಶಿಕುಮಾರ್‌ಗೆ ಹೀರೋಯಿನ್‌ ಆಗಿದ್ದ ಈಕೆಯೆ ಬಾಳಿಗೆ ಕೊನೆಗೆ ಜೊತೆಯಾಗಿದ್ದು ಟೀಮ್‌ ಇಂಡಿಯಾ ಸ್ಟಾರ್‌ ಕ್ರಿಕೆಟರ್‌!