ಸತತ 10ನೇ ಟಿ20 ಸರಣಿ ಗೆದ್ದ ಪಾಕಿಸ್ತಾನ

By Web DeskFirst Published Oct 28, 2018, 11:18 AM IST
Highlights

ಆಸ್ಪ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-0ಯಿಂದ ಗೆದ್ದ ಪಾಕಿಸ್ತಾನ, ಈ ಸಾಧನೆ ಮಾಡಿತು. ಶುಕ್ರವಾರ ರಾತ್ರಿ ನಡೆದ ಸರಣಿಯ 2ನೇ ಪಂದ್ಯದಲ್ಲಿ ಪಾಕಿಸ್ತಾನ, ಆಸ್ಪ್ರೇಲಿಯಾ ತಂಡವನ್ನು 11 ರನ್‌ಗಳಿಂದ ಸೋಲಿಸಿತು. 

ದುಬೈ(ಅ.28): ಟಿ20ಯಲ್ಲಿ ಗೆಲುವಿನ ಓಟ ಮುಂದುವರಿಸಿರುವ ಪಾಕಿಸ್ತಾನ ತಂಡ, ಸತತ 10ನೇ ಅಂತಾರಾಷ್ಟ್ರೀಯ ಟಿ20 ಸರಣಿ ಗೆದ್ದಿದೆ. 

ಆಸ್ಪ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-0ಯಿಂದ ಗೆದ್ದ ಪಾಕಿಸ್ತಾನ, ಈ ಸಾಧನೆ ಮಾಡಿತು. ಶುಕ್ರವಾರ ರಾತ್ರಿ ನಡೆದ ಸರಣಿಯ 2ನೇ ಪಂದ್ಯದಲ್ಲಿ ಪಾಕಿಸ್ತಾನ, ಆಸ್ಪ್ರೇಲಿಯಾ ತಂಡವನ್ನು 11 ರನ್‌ಗಳಿಂದ ಸೋಲಿಸಿತು. 

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ, 6 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿತು. ಕಠಿಣ ಸವಾಲನ್ನು ಬೆನ್ನತ್ತಿದ ಆಸ್ಪ್ರೇಲಿಯಾ 8 ವಿಕೆಟ್‌ ನಷ್ಟಕ್ಕೆ 136 ರನ್‌ ಗಳಿಸಿ ಸೋಲನುಭವಿಸಿತು.
 

click me!