ಬಹುನಿರೀಕ್ಷಿತ 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್’ಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಎಲ್ಲಾ ಪ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಹರಾಜಿನಲ್ಲಿ ಖರೀದಿಸಿ ಈಗಾಗಲೇ ಪ್ರಶಸ್ತಿಯ ಕನವರಿಕೆಯಲ್ಲಿದೆ. 11 ಆವೃತ್ತಿಗಳಿಂದಲೂ ಕಪ್ ಗೆಲ್ಲಲು ವಿಫಲವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿ ಆರಂಭಕ್ಕೂ ಮುನ್ನವೇ ಟ್ವೀಟ್’ವೊಂದನ್ನು ಮಾಡಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಹೌದು ಒಂದು ಮೊಟ್ಟೆಯ ಚಿತ್ರವೀಗ ಆರ್’ಸಿಬಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಷ್ಟಕ್ಕೂ ಏನಿದು ಟ್ವೀಟ್ ನೀವೇ ನೋಡಿ