ಕಾಂಗರೂ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುತ್ತಾ ಟೀಂ ಇಂಡಿಯಾ..?

Nov 14, 2018, 2:22 PM IST

ತವರಿನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದೆ. ಕಾಂಗರೂ ಪಡೆಯನ್ನು ಅವರದ್ದೇ ನೆಲದಲ್ಲಿ ಬೇಟೆಯಾಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸಜ್ಜಾಗಿದೆ.

ಹೌದು, ಈ ಬಾರಿ ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿ ಗೆಲ್ಲಲಿದೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಕಾರಣವೂ ಇದೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.